ಸುಮುಖ

ಬಿಗ್ ಬಾಸ್ ವಿಜೇತ ಕಾರ್ತಿಕ್ ಮಹೇಶ್ ನಟನೆಯ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾರುಲ್ ಯಾದವ್ ರೀ ಎಂಟ್ರಿ!
ಸಿನಿಮಾ ಸುದ್ದಿ

ಬಿಗ್ ಬಾಸ್ ವಿಜೇತ ಕಾರ್ತಿಕ್ ಮಹೇಶ್ ನಟನೆಯ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾರುಲ್ ಯಾದವ್ ರೀ ಎಂಟ್ರಿ!

ನಟ ಕೋಮಲ್ ನಟನೆಯ 'ಗೋವಿಂದಾಯ ನಮಃ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಪಾರುಲ್‌ ಅವರು, ಬಚ್ಚನ್, ಕಿಲ್ಲಿಂಗ್ ವೀರಪ್ಪನ್, ಉಪ್ಪಿ 2 ಮತ್ತು ಜೆಸ್ಸಿಯಂತಹ ಚಿತ್ರಗಳಲ್ಲಿ ನಟಿಸಿ ಖ್ಯಾತಿ ಪಡೆದರು.

ಯೋಗರಾಜ್ ಭಟ್ ನಿರ್ದೇಶನದ, ಸುಮುಖ ನಟನೆಯ 'ಮನದ ಕಡಲು' ಬಿಡುಗಡೆಗೆ ದಿನಾಂಕ ನಿಗದಿ
ಸಿನಿಮಾ ಸುದ್ದಿ

ಯೋಗರಾಜ್ ಭಟ್ ನಿರ್ದೇಶನದ, ಸುಮುಖ ನಟನೆಯ 'ಮನದ ಕಡಲು' ಬಿಡುಗಡೆಗೆ ದಿನಾಂಕ ನಿಗದಿ

2019ರಲ್ಲಿ ತೆರೆಕಂಡ ಯಾನ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ನಟ ಸುಮುಖ 2022ರಲ್ಲಿ ಫಿಸಿಕ್ಸ್ ಟೀಚರ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮನದ ಕಡಲು ಚಿತ್ರದಲ್ಲಿ ನಟಿಸಿದ್ದಾರೆ.

ಯೋಗರಾಜ್ ಭಟ್ ನಿರ್ದೇಶನದ 'ಮನದ ಕಡಲು' ಚಿತ್ರೀಕರಣ ಪೂರ್ಣ: ಭಾರಿ ನಿರೀಕ್ಷೆಯಲ್ಲಿ ನಟ ಸುಮುಖ
ಸಿನಿಮಾ ಸುದ್ದಿ

ಯೋಗರಾಜ್ ಭಟ್ ನಿರ್ದೇಶನದ 'ಮನದ ಕಡಲು' ಚಿತ್ರೀಕರಣ ಪೂರ್ಣ: ಭಾರಿ ನಿರೀಕ್ಷೆಯಲ್ಲಿ ನಟ ಸುಮುಖ

ಚಿತ್ರದ ಬಗ್ಗೆ ತೀವ್ರ ನಿರೀಕ್ಷೆ ಇಟ್ಟುಕೊಂಡಿರುವ ಅವರು, ಇದೊಂದು ಹೊಸ ಆರಂಭ ಮತ್ತು ಕಮರ್ಷಿಯಲ್ ಆಗಿ ಗುರುತಿಸಿಕೊಳ್ಳಲು ಮಹತ್ವದ ಹೆಜ್ಜೆಯಾಗಿದೆ ಎನ್ನುತ್ತಾರೆ.

ಹೊಸ ಚಿತ್ರದಲ್ಲಿ ಚಾಕೊಲೇಟ್ ಬಾಯ್ ಆಗಿ ಕಾಣಿಸಿಕೊಳ್ಳಲಿದ್ದಾರೆ 'ಫಿಜಿಕ್ಸ್ ಟೀಚರ್' ಖ್ಯಾತಿಯ ನಟ ಸುಮುಖ
ಸಿನಿಮಾ ಸುದ್ದಿ

ಹೊಸ ಚಿತ್ರದಲ್ಲಿ ಚಾಕೊಲೇಟ್ ಬಾಯ್ ಆಗಿ ಕಾಣಿಸಿಕೊಳ್ಳಲಿದ್ದಾರೆ 'ಫಿಜಿಕ್ಸ್ ಟೀಚರ್' ಖ್ಯಾತಿಯ ನಟ ಸುಮುಖ

ಫಿಸಿಕ್ಸ್ ಟೀಚರ್ ಚಿತ್ರದಲ್ಲಿನ ಅಭಿನಯದ ಮೂಲಕ ಬಹುಭಾಷಾ ನಟ ಸುಮುಖ ತಮ್ಮ ಮುಂದಿನ ಚಿತ್ರಕ್ಕೆ ಸಿದ್ಧವಾಗಿದ್ದಾರೆ. ಸ್ನೇಹ ಮತ್ತು ಭ್ರಾತೃತ್ವದ ಸಂದೇಶವನ್ನು ಹೊಂದಿರುವ ಈ ಚಿತ್ರದಲ್ಲಿ ಸುಮುಖ ಅವರು ಶೈನ್ ಶೆಟ್ಟಿ ಮತ್ತು ನಿಧಿ ಹೆಗ್ಡೆ ಅವರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.