ಸುರಂಗ

ನೇಪಾಳ ಪ್ರವಾಹ: 9 ದಿನಗಳ ಕಾಲ 'ಹರೇ ಕೃಷ್ಣ' ಜಪಿಸುತ್ತಾ ಬದುಕುಳಿದ ಕಾರ್ಮಿಕ; ಕೃಷ್ಣ ಜನ್ಮಾಷ್ಟಮಿಯಂದೇ ಪವಾಡ ಸದೃಶ ರಕ್ಷಣೆ! Video
ಕತ್ತಲೆ ಕೋಣೆಯಂತಿದ್ದ ಸುರಂಗದಲ್ಲಿ ಆಹಾರ, ನೀರಿಲ್ಲದೆ ಕೇವಲ ಭಗವಂತನ ನಾಮಸ್ಮರಣೆ ಮಾಡುತ್ತಾ ಅವರು ಬದುಕುಳಿದಿದ್ದಾರೆ. ವಿಶೇಷವೆಂದರೆ, ಶ್ರೀಕೃಷ್ಣ ಜನ್ಮಾಷ್ಟಮಿಯ ಪವಿತ್ರ ದಿನದಂದೇ ಇವರ ರಕ್ಷಣೆ ನಡೆದಿದ್ದು, ಇದನ್ನು 'ಕೃಷ್ಣನ ಪವಾಡ' ಎಂದು ಬಣ್ಣಿಸಲಾಗುತ್ತಿದೆ.

ಉತ್ತರಕಾಶಿ ಸಿಲ್ಕ್ಯಾರಾ ಸುರಂಗ ಕುಸಿತ: ಸಿಕ್ಕಿಹಾಕಿಕೊಂಡಿರುವ ಕಾರ್ಮಿಕರನ್ನು ತಲುಪಲು ಇನ್ನು 18 ಮೀಟರ್ ಬಾಕಿ
ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ 10 ದಿನಗಳ ಹಿಂದೆ ಕುಸಿದು ಸಿಕ್ಕಿಬಿದ್ದ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರಲು ಇನ್ನು ಕೇವಲ 18 ಮೀಟರ್ ಕೊರೆಯಬೇಕಾಗಿದೆ ಎಂದು ಅಧಿಕಾರಿಗಳು ನಿನ್ನೆ ಬುಧವಾರ ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿ ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರು: ಲಂಬವಾಗಿ ಕೊರೆಯುವ ಸ್ಥಳದ ಗುರುತು
ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರನ್ನು ಹೊರತರಲು ಲಂಬವಾಗಿ ಕೊರೆಯಲು ಸ್ಥಳವನ್ನು ಘಟನೆ ಸಂಭವಿಸಿ 11 ದಿನಗಳ ನಂತರ ಗುರುತಿಸಲಾಗಿದೆ.

6 ಇಂಚಿನ ಪೈಪ್ ಮೂಲಕ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವವರಿಗೆ ಆಹಾರ, ಆಮ್ಲಜನಕ ಪೂರೈಕೆ ಯಶಸ್ವಿ!
ಉತ್ತರಕಾಶಿಯಲ್ಲಿನ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವವರಿಗೆ 6 ಇಂಚಿನ ಪೈಪ್ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಆಹಾರ, ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ವ್ಯವಸ್ಥೆ ಮಾಡಲಾಗಿದೆ.

ಗಾಜಾದ ಮಕ್ಕಳ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಹಮಾಸ್ ಉಗ್ರರ ಸುರಂಗ: ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್!
ಹಮಾಸ್ ಬಂಡುಕೋರರು ಅಡುಗುದಾಣಗಳ ಧ್ವಂಸ ಮಾಡಲು ಮುಂದಾಗಿರುವ ಇಸ್ರೇಲ್ ಹೊಸ ವಿಡಿಯೋ ಹಂಚಿಕೊಂಡಿದೆ. ವಿಡಿಯೋದಲ್ಲಿ ಗಾಜಾದ ಮಕ್ಕಳ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಸುರಂಗವೊಂದು ಇರುವುದು ಕಂಡು ಬಂದಿದ್ದು...

ಯಮುನೋತ್ರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ, 40 ಕಾರ್ಮಿಕರು ಸಿಲುಕಿರುವ ಶಂಕೆ
ಉತ್ತರಕಾಶಿಯ ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವೆ ನಿರ್ಮಾಣ ಹಂತದ ಸುರಂಗ ಕುಸಿತಗೊಂಡಿದ್ದು, ಸುಮಾರು 40 ಮಂದಿ ಕಾರ್ಮಿಕರು ಸಿಲುಕಿಗೊಂಡಿರುವ ಶಂಕೆಗಳು ವ್ಯಕ್ತವಾಗಿವೆ.

ನಮ್ಮ ಮೆಟ್ರೋ: ಸುರಂಗ ಕೊರೆಯುವ ಬೃಹತ್ ಯಂತ್ರಗಳ ನಿಯಂತ್ರಿಸುವ ದಿಟ್ಟ ಮಹಿಳೆಯರು ಇವರು!
ಬದಲಾಗುತ್ತಿರುವ ಪ್ರಪಂಚದಲ್ಲಿ ಮಹಿಳೆಯರು ಕೇವಲ ಮನೆಗೆ ಅಥವಾ ಉದ್ಯೋಗಕ್ಕಷ್ಟೇ ಸೀಮಿತರಾಗಿಲ್ಲ, ಸಮಾಜ ಸೇವೆ ಮತ್ತು ದೇಶ ಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ. ತಂತ್ರಜ್ಞಾನ ಹಾಗೂ ಡಿಜಿಟಲ್ ಕ್ಷೇತ್ರದಲ್ಲಿಯೂ ಸಾಧನೆ ಮಾಡುತ್ತಿದ್ದಾರೆ.

ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಗೆ ತಲುಪುವ ಬ್ರಿಟಿಷರ ಕಾಲದ ಗುಪ್ತ ಸುರಂಗ ಮಾರ್ಗ ಪತ್ತೆ!
ದೆಹಲಿ ವಿಧಾನಸಭೆಯಲ್ಲಿ ಕೆಂಪುಕೋಟೆಗೆ ಸಂಪರ್ಕಿಸುವ ಗುಪ್ತ ಸುರಂಗ ಮಾರ್ಗವನ್ನು ಪತ್ತೆ ಮಾಡಲಾಗಿದೆ.

ಹತ್ಯೆಯಾದ ಜೆಇಎಂ ಉಗ್ರರು ಅಂತರಾಷ್ಟ್ರೀಯ ಗಡಿಯಲ್ಲಿ ಪತ್ತೆಯಾದ ಸುರಂಗದಿಂದ ಭಾರತಕ್ಕೆ ಬಂದಿದ್ದರು!
ಉಗ್ರರ ಕಾರ್ಖಾನೆಯಾಗಿರುವ ಪಾಕಿಸ್ತಾನ ಭಾರತಕ್ಕೆ ಉಗ್ರರನ್ನು ರವಾನಿಸುವ ತನ್ನ ಚಾಳಿಯನ್ನು ಎಂದಿನಿಂತೆ ಮುಂದುವರೆಸಿದೆ. ಭಾರತದೊಳಗೆ ನುಸುಳಲು ಉಗ್ರರಿಗೆ ಪಾಕಿಸ್ತಾನವೇ ಸಹಾಯ ಮಾಡಿದೆ ಎಂಬುದಕ್ಕೆ ಸಾಕ್ಷ್ಯ ದೊರೆತಿದೆ.

