80 ಕಾರ್ಮಿಕರಿಗೆ ಕೋವಿಡ್ ಪಾಸಿಟಿವ್ ಬಂದ ನಂತರ ನಮ್ಮ ಮೆಟ್ರೋ ಎರಡನೇ ಹಂತದ ನಾಗವಾರ- ಗೊಟ್ಟಿಗೆರೆಮಾರ್ಗದ ಸುರಂಗ ಮಾರ್ಗದ ಕಾಮಗಾರಿ ಸ್ಥಗಿತಗೊಂಡಿದ್ದು, ನೆರೆಹೊರೆಯ ಮಾರ್ಗದಲ್ಲಿನ ಕಾಮಗಾರಿಗಳು ಪ್ರಗತಿಯಲ್ಲಿವೆ.