ಸುರಂಗ ಯೋಜನೆ

ಹೆಬ್ಬಾಳ ಸುರಂಗ ಯೋಜನೆಯಿಂದ 893 ಮರಗಳಿಗೆ ಕೊಡಲಿ ಪೆಟ್ಟು!
ಪರಿಣಾಮ ಬೀರುವ 893 ಮರಗಳಲ್ಲಿ ಸುಮಾರು ಶೇ. 85 ರಷ್ಟು ಮರಗಳನ್ನು ವಿಶ್ವವಿದ್ಯಾಲಯದ ಕ್ಯಾಂಪಸ್ ಮತ್ತು ಬಿಡಿಎ ಆಸ್ತಿಗೆ ಸ್ಥಳಾಂತರಿಸಲಾಗುವುದು ಎಂದು ಬಿಡಿಎ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ಗೆ ತಿಳಿಸಿದ್ದಾರೆ.

Wayanad landslide: ಪರಿಸರ ಸಂಘಟನೆಗಳ ವಿರೋಧಕ್ಕೆ ಬಲ, ಯೋಜನೆ ಅನುಷ್ಠಾನ ಬಗ್ಗೆ ಪ್ರಶ್ನೆ; Video
ಇದು ಅಭಿವೃದ್ಧಿಗೆ ವಿರೋಧ ವ್ಯಕ್ತಪಡಿಸುವ ವಿಷಯವಲ್ಲ. ಮಾನವ ಜೀವಗಳನ್ನು ಹಾಗೂ ದೇಶದ ಅತ್ಯಂತ ಸೂಕ್ಷ್ಮ ಪರ್ವತ ಪರಿಸರ ವ್ಯವಸ್ಥೆಗಳಲ್ಲಿ ಒಂದನ್ನು ರಕ್ಷಿಸುವ ವಿಚಾರವಾಗಿದೆ ಎಂದು ವಯನಾಡು ಪ್ರಕೃತಿ ಸಂರಕ್ಷಣಾ ಸಮಿತಿ (WPSS) ಅಧ್ಯಕ್ಷ ಎನ್. ಬಾದುಷಾ ಹೇಳುತ್ತಾರೆ.

'ತೇಜಸ್ವಿ ಸೂರ್ಯ ಫ್ಲೈಟ್ ಡೋರ್ ಓಪನ್ ಮಾಡಿದ ದೊಡ್ಡ ಲೀಡರ್; ಅಮೆರಿಕಾಗೆ ಹೋಗಿ ಟ್ರಂಪ್ ಬಳಿ ಉಗಿಸಿಕೊಂಡು ಬಂದ, ಈಗ ರೈಲು ಮಾಡಿ ಅಂತಾನೆ'
ಎಸ್.ಎಂ.ಕೃಷ್ಣ ಕಾಲದಲ್ಲಿ 10 ದೇಶ ತಿರುಗಿ ನಾನು ವರದಿ ಕೊಟ್ಟೆ. ಕೇಂದ್ರದಲ್ಲಿ ವಾಜಪೇಯಿ, ಅನಂತ್‌ಕುಮಾರ್‌ಗೆ ವರದಿ ಕೊಟ್ಟು ಬಂದಿದ್ದೆವು. ಜಾರ್ಜ್ ಕಾಲದಲ್ಲಿ ಸ್ಟೀಲ್ ಫ್ಲೈಓವರ್‌ಗೆ ವಿರೋಧ ಮಾಡಿದ್ರು ಎಂದು ಕಿಡಿಕಾರಿದರು.

ಬ್ರಹ್ಮಪುತ್ರ ನದಿ ಹೈಜಾಕ್ ಗೆ ಚೀನಾ ಸಂಚು?: ಸಾವಿರ ಕಿ.ಮೀ. ಉದ್ದದ ಸುರಂಗ ತೋಡಲು ಯೋಜನೆ
ಟಿಬೆಟ್ ನಲ್ಲಿರುವ ಬ್ರಹ್ಮಪುತ್ರ ನದಿಯನ್ನೇ ಹೈಜಾಕ್ ಮಾಡಲು ಚೀನಾ ಸರ್ಕಾರ ಬೃಹತ್ ಯೋಜನೆ ರೂಪಿಸಿದ್ದು, ಬರೊಬ್ಬರಿ 1 ಸಾವಿರ ಕಿ.ಮೀ ಉದ್ಧದ ಸುರಂಗ ತೋಡುವ ಮೂಲಕ ಇಡೀ ನದಿಯನ್ನೇ ತಿರುಗಿಸಲು ಯೋಜನೆ ರೂಪಿಸಿದೆ ಎಂದು ಹೇಳಲಾಗುತ್ತಿದೆ.

