ಸುರಂಗ ರಸ್ತೆ ಯೋಜನೆ

ಬೆಂಗಳೂರಿನ 'ಸುರಂಗ ರಸ್ತೆ' ಯೋಜನೆ ಬೆಂಬಲಿಸಲು ಉದ್ಯಮಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಕರೆ!
ಈ ಯೋಜನೆಗೆ ವ್ಯಕ್ತವಾಗುತ್ತಿರುವ ವಿರೋಧವು ರಾಜಕೀಯ ಪ್ರೇರಿತವಾಗಿದ್ದು, ಈ ಮೂಲಸೌಕರ್ಯವು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಪ್ರತಿಪಾದಿಸಿದರು.

ಸುರಂಗ ರಸ್ತೆಗೆ ಜಾಗ ಮಾಡಲು Namma metro ವಿನ್ಯಾಸವನ್ನೇ ಬದಲಿಸಿದ BMRCL: Red Line ನಿಂದ Veterinary ಕಾಲೇಜು ನಿಲ್ದಾಣ ರದ್ದು..!
2033ರ ವೇಳೆಗೆ ಈ ಮಾರ್ಗದಲ್ಲಿ ದಿನಕ್ಕೆ 8 ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣಿಸುವ ನಿರೀಕ್ಷೆಯಿದೆ. ಆದರೆ, ಕಾರುಗಳಿಗಾಗಿ ಮಾಡುವ ಸುರಂಗ ರಸ್ತೆಯಲ್ಲಿ ಕೇವಲ 6,500 ವಾಹನಗಳು ಮಾತ್ರ ಹೋಗಲು ಸಾಧ್ಯ.

STOP THE TUNNEL ROAD SCAM! 'ಬೆಂಗಳೂರು ರಕ್ಷಿಸಿ - ಟನಲ್ ರೋಡ್ ನಿಲ್ಲಿಸಿ': ಬಿಜೆಪಿ ಪ್ರತಿಭಟನೆ; ಸಹಿ ಸಂಗ್ರಹ ಅಭಿಯಾನ!
ಈ ಟನಲ್ ನಲ್ಲಿ ಓಡಾಡೋ ಜನರಿಗೆ ಹಣದ ಹೊರೆ ಬೀಳುತ್ತೆ. ಒಂದು ತಿಂಗಳಿಗೆ ರೂ. 16 ಸಾವಿರದಿಂದ 20 ಸಾವಿರ ಕೊಡಬೇಕಾಗುತ್ತೆ. ಅದರ ಬದಲು ಜನರು ಒಂದು ಕಾರು, ಲೋನ್ ಮೂಲಕ ಮನೆ ತಗೋಬಹುದು.

Tunnel Road project: ಲಾಲ್‌ಬಾಗ್ ನಲ್ಲಿ ಮರಗಳಿಗೆ ಕೊಡಲಿ, ಪಿಐಎಲ್; ಹೈಕೋರ್ಟ್ ಹೇಳಿದ್ದೇನು?
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ನಟ ಪ್ರಕಾಶ್ ಬೆಳವಾಡಿ ಮತ್ತು ಇನ್ನೊಬ್ಬರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ನಂತರ ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿತು.

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video
ಸುಮಾರು 240 ಎಕರೆ ವ್ಯಾಪಿಸಿರುವ ಲಾಲ್ ಬಾಗ್ ಬೆಂಗಳೂರಿನ ಪ್ರಮುಖ ಆಕರ್ಷಣೇಯ ಕೇಂದ್ರಗಳಲ್ಲಿ ಒಂದಾಗಿದೆ. ಹಲವು ಶತಮಾನಗಳಷ್ಟು ಹಳೆಯದಾದ ಮರಗಳನ್ನು ಒಳಗೊಂಡಂತೆ ಅಪರೂಪದ ಸಸ್ಯಗಳನ್ನು ಹೊಂದಿರುವ ಸಸ್ಯೋದ್ಯಾನ ಆಗಿದೆ.

ಡಿಕೆಶಿ 'ಸುರಂಗದ' ಹುಚ್ಚಿನಿಂದ ಲಾಲ್‌ಬಾಗ್ ಸಸ್ಯೋದ್ಯಾನಕ್ಕೆ ಅಪಾಯ: ಆರ್. ಅಶೋಕ್
ಒಬ್ಬ ವ್ಯಕ್ತಿಯ ಪ್ರಚಾರ ಮತ್ತು ವ್ಯಾನಿಟಿ ಯೋಜನೆಗಾಗಿ ಲಾಲ್‌ಬಾಗ್‌ನ ಸುಮಾರು ಆರು ಎಕರೆ ಭೂಮಿ ಕಳೆದುಹೋಗುತ್ತದೆ. ಸಾವಿರಾರು ಮರಗಳನ್ನು ಕಡಿಯಲಾಗುತ್ತದೆ.

ಬಿತ್ತನೆಬೀಜ, ರಸಗೊಬ್ಬರ ಕೊರತೆ: ರಾಜ್ಯ ಸರ್ಕಾರದ ವಿರುದ್ಧ BJP ವಾಗ್ದಾಳಿ
ರಾಜ್ಯ ಸರ್ಕಾರ ಮತ್ತು ಕೃಷಿ ಸಚಿವರು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದು, ತಮ್ಮ ತಪ್ಪನ್ನು ಮರೆ ಮಾಡಲು, ಕೇಂದ್ರ ಸರ್ಕಾರವನ್ನು ದೂಷಿಸುತ್ತಿದ್ದಾರೆಂದು ಕಿಡಿಕಾರಿದರು.

ಬೆಂಗಳೂರು ಸುರಂಗ ರಸ್ತೆ ಯೋಜನೆ: ಬಹಿರಂಗ ಚರ್ಚೆಗೆ ಬನ್ನಿ; ಡಿ.ಕೆ ಶಿವಕುಮಾರ್'ಗೆ ತೇಜಸ್ವಿ ಸೂರ್ಯ ಸವಾಲು
ಯೋಜನೆ ಸಂಬಂಧಿತ ಪ್ರಮುಖ ಸಲಹೆ ಸೂಚನೆಗಳಿಗೆ ಸದಾ ಸ್ವಾಗತವಿದೆ. ಆದರೆ, ಬ್ರಾಂಡ್ ಬೆಂಗಳೂರಿನ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡಬಾರದು.

Tunnel road ಯೋಜನೆಯಿಂದ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ: ತಜ್ಞರ ಆತಂಕ
ಈ ಯೋಜನೆಯು ಡೈಕ್ (ನೀರಿನ ವಿಭಾಜಕ)ಗಳನ್ನು ಸೃಷ್ಟಿಸಬಹುದು ಮತ್ತು ನಗರವು ಅಂತರ್ಜಲ ಮುಕ್ತ ಹರಿವನ್ನು ಕಳೆದುಕೊಳ್ಳುತ್ತದೆ. ನಗರದಲ್ಲಿ ನೀರಿನ ಕೊರತೆಯನ್ನು ಉಲ್ಬಣಗೊಳಿಸುತ್ತದೆ.

