ರಾಜ್ಯಧಾರವಾಡ: ಕಡಿಮೆಯಾದ ಸೋಂಕಿತರ ಸಂಖ್ಯೆ; ಸುರಕ್ಷತಾ ಮಾನದಂಡಗಳನ್ನೇ ಮರೆತ ಜನ
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ದಾಖಲಾಗುತ್ತಿರುವ ಕೋವಿಡ್ ಸೋಂಕಿತಕ ಸಂಖ್ಯೆ ಕಡಿಮೆಯಾಗುತ್ತಲೇ ಜನ ಮುಂಜಾಗ್ರತಾ ಕ್ರಮಗಳನ್ನು ಮರೆತು, ಕೋವಿಡ್ ಸೋಂಕು ಇಲ್ಲವೇನೋ ಎಂಬಂತೆ ಹೆಚ್ಚಿನ ಪ್ರಮಾಣದಲ್ಲಿ ಸಂಚರಿಸುತ್ತಿದ್ದಾರೆ.