ದೇಶಭಾರತಾಂಬೆಗೆ ನಮ್ಮ ಯೋಧರು ಸುರಕ್ಷಾ ಕವಚವಾಗಿದ್ದಾರೆ: ನೌಶೆರಾದಲ್ಲಿ ಸೇನಾಪಡೆಗಳ ಕೊಂಡಾಡಿದ ಪ್ರಧಾನಿ ಮೋದಿ
ದೇಶದ ಗಡಿ ಕಾಯುವ ವೀರ ಯೋಧರೊಂದಿಗೆ ದೀಪಾವಳಿ ಆಚರಣೆ ಮಾಡುವ ಸಲುವಾಗಿ ಜಮ್ಮು ಮತ್ತು ಕಾಶ್ಮೀರದ ನೌಶೆರಾಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಈ ವೇಳೆ ಸೇನಾಪಡೆಗಳನ್ನು ಕೊಂಡಾಡಿದ್ದಾರೆ.