ರಾಜ್ಯಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ಗೆ ಜೀವ ಬೆದರಿಕೆ; ಯಾದಗಿರಿ ವ್ಯಕ್ತಿ ವಿರುದ್ಧ ಪ್ರಕರಣ
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಕೊಲೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ವ್ಯಕ್ತಿಯ ವಿರುದ್ಧ ಯಾದಗಿರಿಯ ಸುರಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.