ಒಡಿಶಾ ವಿಧಾನಸಭೆಯ ಸ್ಪೀಕರ್ ಹುದ್ದೆಯ ಚುನಾವಣೆಗೆ ಬಿಜೆಪಿ ಹಿರಿಯ ನಾಯಕಿ ಮತ್ತು ರಾಣ್ಪುರ ಶಾಸಕಿ ಸುರಮಾ ಪಾಧಿ ಅವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.