ರಾಜ್ಯಕೆ.ಆರ್ ಮಾರುಕಟ್ಟೆ ಸ್ವಚ್ಛತೆಗೆ BBMP ಪರಿಣಾಮಕಾರಿ ಕ್ರಮ: CCTV ಅಳವಡಿಕೆಗೆ ಅಧಿಕಾರಿಗಳಿಗೆ ಸೂಚನೆ..!
ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರಿಗೆ ಮಾರ್ಕಿಂಗ್ ಮಾಡಿ ಅದೇ ಸ್ಥಳದಲ್ಲಿ ವ್ಯಾಪಾರ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಮಾರ್ಕಿಂಗ್ ಸ್ಥಳ ಬಿಟ್ಟು ಬೇರೆಡೆ ವ್ಯಾಪಾರ ಮಾಡಲು ಅವಕಾಶ ನೀಡಬಾರದು.