ರಾಜ್ಯಚಾಲಕ ಜಗದೀಶ್ ಹೊತ್ತೊಯ್ಯುತ್ತಿದ್ದ ಆ್ಯಂಬುಲೆನ್ಸ್ ತಡೆದ ಜೆಡಿಎಸ್ ಮಾಜಿ ಶಾಸಕ: ಸಿಸಿಟಿವಿ ದೃಶ್ಯಾವಳಿಗಳಿಂದ ಬಹಿರಂಗ!
ಆತ್ಮಹತ್ಯೆಗೆ ಯತ್ನಿಸಿದ್ದ, ಸಾರಿಗೆ ಸಂಸ್ಥೆಯ ನಾಗಮಂಗಲ ಡಿಪೊ ಚಾಲಕ ಎಚ್.ಆರ್.ಜಗದೀಶ್ ಅವರನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಜೆಡಿಎಸ್ ಮುಖಂಡ, ಮಾಜಿ ಶಾಸಕ ಸುರೇಶ್ಗೌಡ ಅವರು, ಆಂಬುಲೆನ್ಸ್ ತಡೆದಿದ್ದಾರೆ ಎನ್ನಲಾದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.