ಸುರ್ಜೇವಾಲ

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ: ಜನರನ್ನು ಮೂರ್ಖರನ್ನಾಗಿ ಮಾಡಲು ಬಿಜೆಪಿ ಪ್ರಯತ್ನ; ಕೇಂದ್ರಕ್ಕೆ ಬುದ್ಧಿ ಕಲಿಸಿ- ಸುರ್ಜೇವಾಲ
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆಗಳಲ್ಲಿ ಸಂಭಾವ್ಯ ಹೆಚ್ಚಳದ ಬಗ್ಗೆ ಸುರ್ಜೇವಾಲ ಜನರಿಗೆ ಎಚ್ಚರಿಕೆ ನೀಡಿದರು.

ಸುರ್ಜೇವಾಲ ಅವರು ಅಧಿಕಾರಿಗಳ ಸಭೆ ಮಾಡಿಲ್ಲ, ಎಲ್ಲವೂ ಸುಳ್ಳು: ಡಿ.ಕೆ ಶಿವಕುಮಾರ್ ಸ್ಪಷ್ಟನೆ
ಅರಸೀಕೆರೆಯ ಜೇನುಕಲ್ಲು ಸಿದ್ದೇಶ್ವರಬೆಟ್ಟ ಹಾಗೂ ಕೋಡಿ ಮಠದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶನಿವಾರ ಅವರು ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ಸರ್ಕಾರ ಬೀಳಿಸಲು ರಾಜ್ಯಪಾಲರ ಬಳಕೆ; ಪ್ರಧಾನಿ ಸೇರಿದಂತೆ ಇಡೀ ಬಿಜೆಪಿ ನಾಯಕತ್ವದ ಪಿತೂರಿ: ಸುರ್ಜೇವಾಲ
'ಬಿಜೆಪಿ ಹಾಗೂ ಜೆಡಿಎಸ್ನವರು ಪಂಜರದ ಗಿಣಿಯಾಗಿರುವ ರಾಜ್ಯಪಾಲರನ್ನು ಬಳಸಿಕೊಂಡು ಚುನಾಯಿತ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಚುನಾವಣೆ ಸೋಲಿನ ಹತಾಶೆಯಿಂದ ಪ್ರಧಾನಿ, ಗೃಹ ಸಚಿವರು ಮಹಾಗೂ ಇಡೀ ಬಿಜೆಪಿ ನಾಯಕತ್ವ ಕಾಣದ ಕೈಗಳಾಗಿ ರಾಜ್ಯಪಾಲರ ಹಿಂದೆ ನಿಂತುಕೊಂಡು ಪಿತೂರಿ ಮಾಡುತ್ತಿವೆ'

