ಸುರ್ಜೇವಾಲಾ

ಸಂಪುಟ ವಿಸ್ತರಣೆ ಕಿಚ್ಚು; 'ಕೈ' ಪಾಳಯದಲ್ಲಿ ಹೈ ಡ್ರಾಮಾ: ಡ್ಯಾಮೇಜ್ ಕಂಟ್ರೋಲ್‌ಗೆ ಸುರ್ಜೇವಾಲಾ ಎಂಟ್ರಿ..!
ಪಕ್ಷದ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಿದ ಬಳಿಕ ಅಸಮಾಧಾನಿತ ನಾಯಕರನ್ನು ಸಮಾಧಾನಪಡಿಸಲು ವಿಶೇಷ ಸೂತ್ರವನ್ನು ಪ್ರಕಟಿಸಲು ಚಿಂತನೆ ನಡೆಸುತ್ತಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ: ಸುರ್ಜೇವಾಲಾ ಜೊತೆ ಸಿದ್ದು-ಡಿಕೆಶಿ ಮಹತ್ವದ ಚರ್ಚೆ, 'ಕೈ' ಟಿಕೆಟ್ ಯಾರಿಗೆ?
ಎಚ್.ವೈ ಮೇಟಿ ಅವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ, ಮಾಜಿ ಸಚಿವ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನನಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪ ಚುನಾವಣೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆದಾಗ್ಯೂ, ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಆರಂಭಗೊಂಡಿದೆ.

CM ಕುರ್ಚಿ ಕದನ: ಸುರ್ಜೇವಾಲಾರನ್ನು Sideline ಮಾಡಿತೇ ಹೈಕಮಾಂಡ್? ಇದ್ದಕ್ಕಿದ್ದಂತೆ ಸೈಲೆಂಟಾಗಿದ್ದೇಕೆ ಸಮನ್ವಯಕಾರ?
ನಾಯಕತ್ವ ವಿಚಾರ ಸಂಬಂಧ ಸುರ್ಜೇವಾಲಾ ಅವರು ಈಗಾಗಲೇ ಹೈಕಮಾಂಡ್'ಗೆ 2 ಬಾರಿ ಪತ್ರ ಬರೆದಿದ್ದರು. ಆದರೆ, ಇದಕ್ಕೆ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಹಾಗೂ ತಮ್ಮ ಪ್ರಭಾವ ಕುಗ್ಗುತ್ತಿರುವ ಸೂಚನೆ ದೊರೆತ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯ ವಿಚಾರದಿಂದ ದೂರ ಸರಿದಿದ್ದಾರೆಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಟೀಕಿಸಲು BJP ದೇವೇಗೌಡರನ್ನು ಕಣಕ್ಕಿಳಿಸಿದೆ: ಸುರ್ಜೇವಾಲಾ ಟೀಕೆ
ಗ್ಯಾರಂಟಿ ಯೋಜನೆಗಳಿಗಾಗಿಯೇ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 97 ಸಾವಿರ ಕೋಟಿ ರೂ. ಹಣವನ್ನು ವ್ಯಯಿಸುತ್ತಿರುವಾಗ ಆರ್ಥಿಕ ಪರಿಸ್ಥಿತಿ ಹೇಗೆ ಹದಗೆಡಲು ಸಾಧ್ಯ?

ಭಾರತದ ಚುನಾವಣಾ ಆಯೋಗ BJP ಕೈಗೊಂಬೆಯಾಗಿದೆ, ನಮ್ಮ ಮೌನದ ಸಮಯ ಮುಗಿದಿದೆ: ಸುರ್ಜೇವಾಲಾ
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳ ರಕ್ಷಕನಾಗಬೇಕಿದ್ದ ಚುನಾವಣಾ ಆಯೋಗ, ಇಂದು ಭಾರತೀಯ ಪ್ರಜಾಪ್ರಭುತ್ವದ ಸಮಾಧಿ ಮಾಡುವ ಪ್ರಕ್ರಿಯೆಯ ನಿರ್ದೇಶಕನಾಗಿ ಮಾರ್ಪಟ್ಟಿದೆ.

ಚುನಾವಣಾ ಅಕ್ರಮ: ಆಗಸ್ಟ್ 5ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ
ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ರಾಜ್ಯ ಉಸ್ತುವಾರಿ ಸುರ್ಜೇವಾಲಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿಎಂ, ಡಿಸಿಎಂ, ಕೆಲ ಸಚಿವರು, ಶಾಸಕರು ಭಾಗವಹಿಸಿ ಅಂತಿಮ ತೀರ್ಮಾನ ನಡೆಸಿದ್ದಾರೆಂದು ತಿಳಿದುಬಂದಿದೆ.

ಆಡಳಿತದಲ್ಲಿ ಸುರ್ಜೇವಾಲಾ ಹಸ್ತಕ್ಷೇಪ ಮಾಡುತ್ತಿಲ್ಲ, ಬಿಜೆಪಿ-ಜೆಡಿಎಸ್ ಆರೋಪ ಸತ್ಯಕ್ಕೆ ದೂರ: ಡಾ. ಜಿ. ಪರಮೇಶ್ವರ್
ಇತ್ತೀಚಿಗೆ ಸುರ್ಜೇವಾಲಾ ಅವರು ಆಡಳಿತರೂಢ ಶಾಸಕ ಮತ್ತು ಸಚಿವರೊಂದಿಗೆ ಒನ್ ಟು ಒನ್ ಸರಣಿ ಸಭೆ ಹಿನ್ನೆಲೆಯಲ್ಲಿ ಅವರನ್ನು ಸೂಪರ್ ಸಿಎಂ ಎಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ವಾಗ್ದಾಳಿ ನಡೆಸುತ್ತಿವೆ.

ರಾಜ್ಯದಲ್ಲಿ ಸುರ್ಜೇವಾಲಾ ಸರಣಿ ಸಭೆ: ಶಾಸಕರ ಬಳಿಕ ಸಚಿವರೊಂದಿಗೆ ಒನ್-ಟು-ಒನ್ ಮೀಟಿಂಗ್; ನವೆಂಬರ್‌ನಲ್ಲಿ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ..?
ಸುರ್ಜೇವಾಲಾ ಅವರು ಸೋಮವಾರ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಪೌರಾಡಳಿತ ಸಚಿವ ರಹೀಮ್ ಖಾನ್ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.

ಸಮಯ ನೀಡದ ರಾಹುಲ್ ಗಾಂಧಿ; ಸುರ್ಜೇವಾಲಾ-ಖರ್ಗೆ ಭೇಟಿಯಾದ ಸಿದ್ದರಾಮಯ್ಯ-ಡಿಕೆಶಿ; ನಿಗಮ-ಮಂಡಳಿ ಪಟ್ಟಿ ಫೈನಲ್!
ಲೋಕಸಭೆ ವಿರೋಧ ಪಕ್ಷಧ ನಾಯಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲು ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು ಉದ್ದೇಶಿಸಿದ್ದರು.

