ದೇಶಇಂಡೋ-ಕೆನಡಿಯನ್ನರಿಗೆ ಸುಲಿಗೆ ಕರೆ: ಕೇಂದ್ರ ಸರ್ಕಾರ ತೀವ್ರ ಕಳವಳ
ಕೆನಡಾದಲ್ಲಿರುವ ಭಾರತೀಯ ಸಮುದಾಯದ ಕೆಲವರಿಗೆ 'ಸುಲಿಗೆ ಕರೆಗಳು ಬಂದಿವೆ ಎಂಬ' ವರದಿಗಳ ಬಗ್ಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಜನರು ವಿಶೇಷವಾಗಿ ಭಾರತೀಯ ಪ್ರಜೆಗಳು ಸುಲಿಗೆ ಕರೆ ಸ್ವೀಕರಿಸುತ್ತಿರುವುದು ಗಂಭೀರ ಕಳವಳಕಾರಿ ವಿಷಯವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.