ಸುಳ್ ಸುದ್ದಿ

ವಾಟ್ಸ್ ಆಪ್ ನಲ್ಲಿ ಮಕ್ಕಳ ಕಳ್ಳರ ಬಗ್ಗೆ ಸುಳ್ ಸುದ್ದಿ: ಕ್ರಮ ಕೈಗೊಳ್ಳಲು ರಾಜ್ಯಗಳಿಗೆ ಕೇಂದ್ರದ ಸೂಚನೆ
ವಾಟ್ಸ್ ಆಪ್ ನಲ್ಲಿ ಮಕ್ಕಳ ಕಳ್ಳರ ಬಗ್ಗೆ ಸುಳ್ ಸುದ್ದಿ ಹರಡಿ ಹತ್ಯೆ ಪ್ರಕರಣಗಳು ಸಂಭವಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.

ಸುಳ್ ಸುದ್ದಿ ಜನರ ಶತ್ರು: ಡೊನಾಲ್ಡ್ ಟ್ರಂಪ್
ಮಾಧ್ಯಮಗಳ ಮೇಲೆ ವಾಗ್ದಾಳಿ ಮುಂದುವರೆಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳ್ ಸುದ್ದಿ ಜನರ ಶತ್ರು ಎಂದು ಹೇಳಿದ್ದಾರೆ.

ಫೇಸ್ ಬುಕ್ ನಲ್ಲಿ ಸುಳ್ ಸುದ್ದಿ ನಿಯಂತ್ರಣಕ್ಕೆ ಕ್ರಮಗಳನ್ನು ಘೋಷಿಸಿದ ಜುಕರ್ಬರ್ಗ್
ಡೊನಾಲ್ಡ್ ಟ್ರಂಪ್ ಗೆಲುವಿಗೆ ಫೇಸ್ ಬುಕ್ ನ ಸುಳ್ ಸುದ್ದಿಗಳು ನೆರವಾಗಿವೆ ಎಂದು ಅಮೆರಿಕಾದ ಹಾಲಿ ಅಧ್ಯಕ್ಷ ಬರಾಕ್ ಒಬಾಮ ಆರೋಪ ಮಾಡಿರುವ ಬೆನ್ನಲ್ಲೇ ಫೇಸ್ ಬುಕ್ ನ ಸಿಇಒ ಮಾರ್ಕ್ ಜುಕರ್ಬರ್ಗ್

