ರಾಜ್ಯಪಕ್ಷ ವಿರೋಧಿ ಚಟುವಟಿಕೆ ಆರೋಪ: ಕೃಷ್ಣಪ್ಪ.ಜಿ ವಿರುದ್ಧ ದೈವದ ಮೊರೆ ಹೋದ ಕಾಂಗ್ರೆಸ್ ಮುಖಂಡರು!
ವಿಧಾನಸಭಾ ಚುನಾವಣೆ ವೇಳೆ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪ ಹೊತ್ತು ಪಕ್ಷದಿಂದ ಉಚ್ಚಾಲಿಸಲ್ಪಟ್ಟ ಕಾಂಗ್ರೆಸ್ ಮುಖಂಡರು, ಇದೀಗ ದೈವದ ಮೊರೆ ಹೋಗಿದ್ದಾರೆ.