ಸುಳ್ಳು ಪ್ರಕರಣ

ಸುಳ್ಳು ಪ್ರಕರಣ ಸೃಷ್ಟಿಸಿ 72 ಲಕ್ಷ ರೂಪಾಯಿ ದುರ್ಬಳಕೆ: 2ನೇ ಆರೋಪಿ ಲೋಕನಾಥ್ ಸಿಂಗ್‌ಗೆ ಜಾಮೀನು ಮಂಜೂರು
ಉದ್ಯಮಿಯೊಬ್ಬರಿಂದ ಜಪ್ತಿ ಮಾಡಿದ್ದ 75 ಲಕ್ಷ ರೂ ದೋಚಲು ಬಿಡದಿ ಠಾಣೆಯ ಇನ್‌ಸ್ಪೆಕ್ಟರ್ ಶಂಕರ್ ನಾಯಕ್ ಅವರು ಪ್ರಯತ್ನಿಸಿ ಸುಳ್ಳು ಪ್ರಕರಣ ಸೃಷ್ಟಿಸಿದ್ದ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಎನ್ ಎಸ್ ಲೋಕನಾಥ್ ಸಿಂಗ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

'WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ದ ಸುಳ್ಳು ಪ್ರಕರಣ ದಾಖಲು'; ಅಪ್ರಾಪ್ತ ಕುಸ್ತಿಪಟುವಿನ ತಂದೆ ಯೂ-ಟರ್ನ್!
ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪ್ರಮುಖ ಟ್ವಿಸ್ಟ್ ದೊರೆತಿದ್ದು, ಈ ಹಿಂದೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಅಪ್ರಾಪ್ತ ಕುಸ್ತಿಪಟುವಿನ ತಂದೆ ಇದೀಗ ಯೂಟರ್ನ್ ಹೊಡೆದಿದ್ದು, WFI ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ದ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

