ರಾಜ್ಯಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುಳ್ಳು ಬಾಂಬ್ ಬೆದರಿಕೆ: ಏರ್ ಇಂಡಿಯಾ ಎಕ್ಸ್ಪ್ರೆಸ್ ಪ್ರಯಾಣಿಕನ ಬಂಧನ
ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಪ್ರಯಾಣಿಕರೊಬ್ಬರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಭದ್ರತಾ ತಪಾಸಣೆಯ ವೇಳೆ ತಮ್ಮ ಬ್ಯಾಗ್ನಲ್ಲಿ ಬಾಂಬ್ ಇರುವುದಾಗಿ ಸುಳ್ಳು ಬೆದರಿಕೆಯನ್ನು ನೀಡಿ ಭೀತಿ ಸೃಷ್ಟಿಸಿದ್ದಕ್ಕಾಗಿ ಬಂಧಿಸಲಾಗಿದೆ.