ಸುಳ್ಳು ಮಾಹಿತಿ

ನೇಪಾಳ ಪ್ರವಾಹ: ಲೈಕ್ಸ್ ಗಾಗಿ ನಕಲಿ ವಿಡಿಯೋ, ಸುಳ್ಳು ಮಾಹಿತಿ ಪ್ರಸಾರ; 72 ಸೋಶಿಯಲ್ ಮೀಡಿಯಾ ಬಳಕೆದಾರರಿಗೆ ಕಟ್ಟುನಿಟ್ಟಿನ ಸೂಚನೆ!
ಅನುಚಿತ ವಿಷಯವನ್ನು (content) ತೆಗೆದುಹಾಕುವಂತೆ 72 ಸಾಮಾಜಿಕ ಜಾಲತಾಣ ಬಳಕೆದಾರರಿಗೆ ದೇಶದ ಮಾಧ್ಯಮ ನಿಯಂತ್ರಣ ಸಂಸ್ಥೆಯಾದ 'ಪ್ರೆಸ್ ಕೌನ್ಸಿಲ್ ಸೂಚಿಸಿದೆ.

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!
ನಿರ್ಮಾಣ ಸಂಸ್ಥೆಯಾದ 'ಕೆವಿಎನ್ ಪ್ರೊಡಕ್ಷನ್ಸ್ ಎಲ್‌ಎಲ್‌ಪಿ' (KVN Productions LLP)ಯು 'ಎಕ್ಸ್ ಕಾರ್ಪ್' (X Corp) ಸೇರಿದಂತೆ ವಿವಿಧ ಪ್ರತಿವಾದಿಗಳ ವಿರುದ್ಧ ಹೂಡಿದ ದಾವೆಯ ಮೇರೆಗೆ, ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆಗಸ್ಟ್ 22 ರಂದು ಈ ಮಧ್ಯಂತರ ಆದೇಶವನ್ನು ಹೊರಡಿಸಿದೆ.

ಅಪರಾಧ ವರದಿ ಮಾಡುವಾಗ ಸುಳ್ಳು ಮಾಹಿತಿ ಹರಡಿದ ಆರೋಪ; ಧರ್ಮಸ್ಥಳದ ಪತ್ರಕರ್ತನ ವಿರುದ್ಧ ಪ್ರಕರಣ
ದಕ್ಷಿಣ ಕನ್ನಡ ಪೊಲೀಸರು ಈ ವರದಿಯನ್ನು ಸತ್ಯ ಅಥವಾ ಪುರಾವೆಗಳನ್ನು ಪರಿಶೀಲಿಸದೆ ಪ್ರಕಟಿಸಲಾಗಿದೆ. ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.

'ಕೊರೋನಾವನ್ನು ಔಷದಿ-ಚಿಕಿತ್ಸೆಯ ಮೂಲಕ ಎದುರಿಸಬೇಕೇ ಹೊರತು, ಸುಳ್ಳು-ಮೋಸಗಳ ಫೇಕುಗಿರಿಯಿಂದ ಅಲ್ಲ'
ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ. ಕೊರೋನಾ ಪರೀಕ್ಷೆ ಕಡಿಮೆ ಮಾಡುವ ಮೂಲಕ ಸರ್ಕಾರ ಜನರಲ್ಲಿ ಸುಳ್ಳು ಭರವಸೆ ಬಿತ್ತುತ್ತಿದೆ ಎಂದು ಆರೋಪಿಸಿದ್ದಾರೆ.

ಆರ್ ಟಿಇ ಗಾಗಿ ಸುಳ್ಳು ಮಾಹಿತಿ ನೀಡಿದರೆ ಪೋಷಕರ ವಿರುದ್ಧ ಕ್ರಿಮಿನಲ್ ಕೇಸ್: ಸಚಿವ ಕಿಮ್ಮನೆ ಎಚ್ಚರಿಕೆ
ಸುಳ್ಳು ಮಾಹಿತಿ ನೀಡಿ ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಯಲ್ಲಿ ಸೀಟು ಪಡೆಯುವ ಪೋಷಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸರ್ಕಾರ ಚಿಂತನೆ ನಡೆಸಿದೆ.

