ದೇಶNarendra Modi: ಕಾಂಗ್ರೆಸ್ ನ ಕೊಳೆತ ಪರಿಸರ ವ್ಯವಸ್ಥೆಯ ಸುಳ್ಳುಗಳು ಅಂಬೇಡ್ಕರ್ ಗೆ ಮಾಡಿದ ಅವಮಾನ ಮುಚ್ಚಿಡಲಾಗದು!
ರಾಜ್ಯಸಭೆಯಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅಮಿತ್ ಶಾ, ಇತ್ತೀಚಿನ ದಿನಗಳಲ್ಲಿ ಎಲ್ಲಾ ವಿಷಯಗಳಿಗೂ ಅಂಬೇಡ್ಕರ್ ಹೆಸರನ್ನು ತೆಗೆದುಕೊಳ್ಳುವುದು ಒಂದು ರೀತಿಯ ಫ್ಯಾಷನ್ ಆಗಿದೆ ಎಂದು ಹೇಳಿದ್ದರು.