ರಾಜ್ಯಸುಳ್ವಾಡಿ ವಿಷ ದುರಂತ ಪ್ರಕರಣ: ಸುಪ್ರೀಂನಿಂದ ಇಮ್ಮಡಿ ಮಹದೇವ ಸ್ವಾಮೀಜಿ ಜಾಮೀನು ಅರ್ಜಿ ವಜಾ
ಕಿಚ್ಚುಗತ್ತಿ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಇಮ್ಮಡಿ ಮಹದೇವಸ್ವಾಮಿಯ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ನ ತ್ರೀಸದಸ್ಯ ಪೀಠ ಸೋಮವಾರ ವಜಾ ಮಾಡಿದೆ.