ರಾಜ್ಯವಿಷ ಪ್ರಸಾದ ದುರಂತ: ಸುಳ್ವಾಡಿ ದೇವಾಲಯ ಕೊನೆಗೂ ರಾಜ್ಯ ಸರ್ಕಾರದ ವಶಕ್ಕೆ
ಕಳೆದ ವರ್ಷದ ಡಿಸೆಂಬರ್ ನಲ್ಲಿ ವಿಷ ಪ್ರಸಾದ ದುರಂತಕ್ಕೆ ಸಾಕ್ಷಿಯಾಗಿದ್ದ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ ಮಾರಮ್ಮ ದೇವಸ್ಥಾನವನ್ನು ಕೊನೆಗೂ ರಾಜ್ಯ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.