ಸುವರ್ಣ ವಿಧಾನ ಸೌಧ

ಬೆಳಗಾವಿ ಅಧಿವೇಶನ ಆರಂಭದಲ್ಲೇ ಕದನ ಸದ್ದು: 20 ಸಾವಿರ ರೈತರೊಂದಿಗೆ ಸುವರ್ಣ ಸೌಧಕ್ಕೆ ಇಂದು ಮುತ್ತಿಗೆ ಹಾಕಲು ಬಿಜೆಪಿ ಸಜ್ಜು
ಉತ್ತರ ಕರ್ನಾಟಕದ ಅಭಿವೃದ್ಧಿ, ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ನಡೆಸಿದೆ. ಇಂದು ದೊಡ್ಡ ಮಟ್ಟದ ಹೋರಾಟದ ನಿರೀಕ್ಷೆಯಿದೆ.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲ ಅಧಿವೇಶನ: ಸಮಿತಿ ರಚನೆ
ಮುಂಬರುವ ಅಧಿವೇಶನದಲ್ಲಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಹಲವಾರು ವಿವಾದಾತ್ಮಕ ವಿಷಯಗಳನ್ನು ಪ್ರತಿಪಕ್ಷಗಳು ಪ್ರಸ್ತಾಪಿಸುವ ನಿರೀಕ್ಷೆಯಿದೆ, ಸರ್ಕಾರದ ವಿವಿಧ ಅಭಿವೃದ್ಧಿ ಉಪಕ್ರಮಗಳಿಗೆ ಮೀಸಲಾದ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದೆ ಎಂಬ ಆರೋಪವಿದೆ.

'ನಮ್ಮನ್ನು ಕುಡುಕರು ಎಂದು ಕರೆಯಬೇಡಿ, ಮದ್ಯ ಪ್ರಿಯರು ಅನ್ನಿ', ಮದ್ಯಪಾನ ಪ್ರಿಯರ ಸಂಘದ ಸದಸ್ಯರ ಬೇಡಿಕೆ ಹೀಗಿದೆ....
ಹೆಸರಲ್ಲೇನಿದೆ ಎಂದು ನೀವು ಕೇಳುತ್ತೀರಾ, ಖಂಡಿತಾ ಇದೆ, ಇಲ್ಲಿ ನೋಡಿ, ಇವರನ್ನು ಆ ಹೆಸರಿನಿಂದ ಕರೆದರೆ ಬೇಸರವಾಗುತ್ತದಂತೆ, ಹಾಗಂತ ಪ್ರತಿಭಟನೆ ನಡೆಸಿ ಸರ್ಕಾರದ ಜನಪ್ರತಿನಿಧಿಗಳ ಗಮನ ಸೆಳೆಯಲು ಪ್ರಯತ್ನಿಸಿದವರು 'ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟಗಾರರ ಸಂಘ'ದ ಸದಸ್ಯರು.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಬರಗಾಲ ಚರ್ಚೆ ಕುರಿತ ಸಭೆ: ಹಾಜರಾಗಿದ್ದು ಕೇವಲ ಇಬ್ಬರು ಶಾಸಕರು!
18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳು ಈ ವರ್ಷ ಮುಂಗಾರು ಮಳೆ ಕೊರತೆಯಿಂದ ಭೀಕರ ಬರಗಾಲಕ್ಕೆ ತುತ್ತಾಗಿದೆ. ಇಷ್ಟೊಂದು ಸಮಸ್ಯೆಯಿದ್ದರೂ ನಿನ್ನೆ ಶುಕ್ರವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬರ ಪರಿಸ್ಥಿತಿ ಕುರಿತು ನಡೆದ ಸಭೆಯಲ್ಲಿ ಜಿಲ್ಲೆಯ 18 ಶಾಸಕರ ಪೈಕಿ ಭಾಗವಹಿಸಿದ್ದು ಮಾತ್ರ ಇಬ್ಬರೇ ಇಬ್ಬರು ಶಾಸಕರು.

ಬೆಳಗಾವಿ: ಸುವರ್ಣ ಸೌಧ ಎದುರು ವಕೀಲರ ಪ್ರತಿಭಟನೆ: ನಾಲ್ಕು ಗಂಟೆ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ವಕೀಲರ ಸಂರಕ್ಷಣಾ ಕಾಯ್ದೆ ರೂಪಿಸಿ, ಜಾರಿಗೊಳಿಸಲು ಆಗ್ರಹಪಡಿಸಿ ಅಪಾರ ಸಂಖ್ಯೆಯ ವಕೀಲರು ಮಂಗಳವಾರ ಸುವರ್ಣ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ಬೆಳಗಾವಿಯಲ್ಲಿ ಇಂದು ಚಳಿಗಾಲ ಅಧಿವೇಶನ ಆರಂಭ: ಬಿಟ್ ಕಾಯಿನ್, ಪ್ರವಾಹ ಪರಿಸ್ಥಿತಿ ವಿರೋಧ ಪಕ್ಷಕ್ಕೆ ಅಸ್ತ್ರ, ರೈತರಿಂದ ಪ್ರತಿಭಟನೆ ಬಿಸಿ
10 ದಿನಗಳ ವಿಧಾನ ಮಂಡಲ ಚಳಿಗಾಲ ಅಧಿವೇಶನ ಇಂದು ಸೋಮವಾರ(ಡಿಸೆಂಬರ್ 13) ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಆರಂಭವಾಗುತ್ತಿದೆ.

ಬೆಳಗಾವಿ ಅಧಿವೇಶನ: ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಯ ಸುಳಿವು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
ಕಾನೂನು ಇಲಾಖೆಯ ಕಾಯಿದೆಗಳ ಪರಿಶೀಲನಾ ಸಮಿತಿ ಮುಂದೆ ಯಾವ್ಯಾವ ಕಾಯ್ದೆಗಳು ಬರುತ್ತವೆ ಎಂದು ನೋಡಿಕೊಂಡು ಸದನದಲ್ಲಿ ಮಂಡಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ.

2018ರ ಬೆಳಗಾವಿ ಅಧಿವೇಶನ: 40 ಗಂಟೆ 25 ನಿಮಿಷಕ್ಕೆ ಖರ್ಚು ಮಾಡಿದ ಹಣವೆಷ್ಟು ಗೊತ್ತೆ?
ಕಳೆದ ವರ್ಷ ಅಂದರೆ 2018 ರ ಡಿಸೆಂಬರ್ 19 ರಿಂದ 22ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲಾಗಿತ್ತು. ಒಟ್ಟು 40 ಗಂಟೆ 25 ನಿಮಿಷ ನಡೆದ ಅಧಿವೇಶನಕ್ಕೆ ಸರ್ಕಾರ ಖರ್ಚು ಮಾಡಿರುವುದು ಬರೋಬ್ಬರೀ 13.85 ಕೋಟಿ ರು ಹಣ ಎಂದು ಮಾಹಿತಿ ಹಕ್ಕು ಕಾಯಿದೆಯಿಂದ ಬಹಿರಂಗವಾಗಿದೆ.

ಉತ್ತರ ಕರ್ನಾಟಕಕ್ಕೆ ನವಚೈತನ್ಯ: 9 ಸರ್ಕಾರಿ ಕಛೇರಿಗಳ ಸ್ಥಳಾಂತರಕ್ಕೆ ಸಂಪುಟ ಅಸ್ತು
ಉತ್ತರ ಕರ್ನಾಟಕವನ್ನು ಹಿಂದುಳಿದ ಪ್ರದೇಶ ಎಂಬ ಹಣೆಪಟ್ಟಿ ಅಳಿಸಲು ಹಾಗೂ ಆ ಭಾಗದ ದ ಮುಖಂಡರು ಮತ್ತು ಜನರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ....

