ಸುವರ್ಣ ಸೌಧ

ಬೆಳಗಾವಿ ಅಧಿವೇಶನ 2025: ಸುವರ್ಣ ಸೌಧದಲ್ಲೂ 'ನಾಟಿ ಕೋಳಿ' ಸದ್ದು; ಆರ್ ಅಶೋಕ್ ಗೆ ಸಿಎಂ ಸಲಹೆ!
ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತುಕತೆ ನಡೆಸಿದರು.

ಅಶ್ಲೀಲ ಪದ ಬಳಕೆ ಆರೋಪ: ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರಿಂದ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ, Video
ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ.

ಸುವರ್ಣ ಸೌಧದಲ್ಲಿ 'ಅನುಭವ ಮಂಟಪ'ದ ತೈಲವರ್ಣ ಚಿತ್ರ: ಖಂಡೇರಾವ್ ರಚಿತ ಕಲಾಕೃತಿ ಕದ್ದ ಆರೋಪ; ವಿವಾದ ಸೃಷ್ಟಿ
ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಹಾಗೂ ಕರ್ನಾಟಕ ರಾಜ್ಯ ಲಲಿತಕಲಾ ಅಕ್ಯಾಡೆಮಿಯ ಮಾಜಿ ಅಧ್ಯಕ್ಷರೂ ಆದ ನಾಡೋಜ ಡಾ. ಜೆ.ಎಸ್. ಖಂಡೇರಾವ್ ಅವರು ರಚಿಸಿದ ಕಲಾಕೃತಿಯನ್ನು ಕದಿಯಲಾಗಿದ ಎಂದು ಖಂಡೇರಾವ್ ಪುತ್ರ ಬಸವರಾಜ ಖಂಡೇರಾವ್ ಅವರು ಹೇಳಿದ್ದಾರೆ.

Watch | ಬೆಳಗಾವಿ: ಪಂಚಮಸಾಲಿ ಪ್ರತಿಭಟನೆ; ಸುವರ್ಣ ಸೌಧ ಮುತ್ತಿಗೆ ಯತ್ನ, ಲಾಠಿ ಚಾರ್ಜ್!

ಅನುಭವ ಮಂಟಪದ ತೈಲ ವರ್ಣ ಚಿತ್ರ: ಸುವರ್ಣ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅನಾವರಣ
ಜಾತಿ ವ್ಯವಸ್ಥೆಯಿಂದ ಲಾಭ ಪಡೆಯುತ್ತಿರುವ ಪಟ್ಟ ಭದ್ರರು ಜಾತಿ ವ್ಯವಸ್ಥೆಯ ಅಸಮಾನತೆಯನ್ನು ಪೋಷಿಸುತ್ತಿದ್ದಾರೆ.

ಸುವರ್ಣ ಸೌಧ ವಾರ್ಷಿಕ ನಿರ್ವಹಣೆಗೆ 2.5 ಕೋಟಿ ರೂ ಅಗತ್ಯವಿದೆ: ಬೆಳಗಾವಿ ಡಿಸಿ
ಕಟ್ಟಡ ನಿರ್ವಹಣೆಗೆ ಅಗತ್ಯವಿರುವ 2.5 ಕೋಟಿ ರೂಪಾಯಿಗಳ ಹಣ ಈಗಾಗಲೇ ಜಿಲ್ಲಾಡಳಿತದ ಬಳಿ ಇದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಯಾವುದೇ ತೊಂದರೆ ಇಲ್ಲ ಎಂದರು.

ಲೋಕಸಭೆಯಲ್ಲಿ ಭದ್ರತಾ ಲೋಪ: ಬೆಳಗಾವಿ ಸುವರ್ಣಸೌಧದಲ್ಲಿ ಹೆಚ್ಚಿದ ಭದ್ರತೆ, ಎಲ್ಲೆಡೆ ಕಟ್ಟೆಚ್ಚರ
ಲೋಕಸಭೆಯಲ್ಲಿ ‘ಭದ್ರತಾ ಲೋಪ’ ನಡೆದು ಆಗಂತುಕರು ಸದನದೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಬೆನ್ನಲ್ಲೇ ಬೆಳಗಾವಿಯ ಸುವರ್ಣಸೌಧದಲ್ಲಿ ಭದ್ರತೆ ಹೆಚ್ಚಿಸಿ, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.

ಗಾಂಧೀಜಿ ಹಂತಕರು ಅನುಸರಿಸಿದ ಸಿದ್ಧಾಂತವನ್ನು ನಾನು ಒಪ್ಪಲಾರೆ, ಸಭಾಧ್ಯಕ್ಷರ ತೀರ್ಮಾನಕ್ಕೆ ಬದ್ಧ: ಪ್ರಿಯಾಂಕ್ ಖರ್ಗೆ
ಗಾಂಧೀಜಿ ಹಂತಕರು ಅನುಸರಿಸಿದ ಸಿದ್ಧಾಂತವನ್ನು ನಾನು ಒಪ್ಪಲಾರೆ, ಸಭಾಧ್ಯಕ್ಷರ ತೀರ್ಮಾನಕ್ಕೆ ಬದ್ಧ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಳಗಾವಿ: ಸುವರ್ಣಸೌಧದಲ್ಲಿ ತಮ್ಮ ನೆನಪಿಗಾಗಿ ಗಿಡ ನೆಡಲಿದ್ದಾರೆ 300 ಶಾಸಕರು!
ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭವಾಗಲಿರುವ ಜಂಟಿ ವಿಧಾನಮಂಡಲದ ಅಧಿವೇಶನದಲ್ಲಿ 300 ಶಾಸಕರು ತಲಾ ಒಂದೊಂದು ಗಿಡ ನೆಡಲಿದ್ದಾರೆ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.

