ಪೌರ ಕಾರ್ಮಿಕರ ಅನುಕೂಲಕ್ಕಾಗಿ ಯಶವಂತಪುರದ ಆರ್ಟಿಓ ಕಚೇರಿ ಆವರಣದಲ್ಲಿ ನಿರ್ಮಿಸಿರುವ 'ಸುವಿಧಾ ಕ್ಯಾಬಿನ್' ಅನ್ನು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಸೋಮವಾರ ಉದ್ಘಾಟಿಸಿದರು.