ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದಲ್ಲಿ ಕಾಲ ಬದಲಾಗಿದೆ; ಸಂಕೋಚವಿಲ್ಲದೆ ಭಗವದ್ಗೀತೆ ಓದಿ: ಜನರಿಗೆ ಸಿಎಂ ಸುವೇಂದು ಅಧಿಕಾರಿ ಅಭಯ!
ಬಾಗೇಶ್ವರ್ ಬಾಬಾ ಅವರಿಗೆ ಸಂಬಂಧಿಸಿದ ಘಟನೆಗೆ ಸಂಬಂಧಿಸಿದಂತೆ ತುಕ್ಡೆ-ತುಕ್ಡೆ ಗ್ಯಾಂಗ್" ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Video
ಕೋಲ್ಕತ್ತಾದ ಶತಮಾನಗಳಷ್ಟು ಹಳೆಯದಾದ ಕಾಳಿಘಾಟ್ ದೇವಾಲಯದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಮೀನಿನ ಪ್ರಸಾದ(ಊಟ) ಸವಿದಾಗ, ಎಲ್ಲರ ಗಮನ ಅವರ ತಟ್ಟೆಯ ಮೇಲಿರಲಿಲ್ಲ.

ಬಂಗಾಳ ಬಿಜೆಪಿ ಸರ್ಕಾರದಿಂದ ಭಾರೀ ಎಡವಟ್ಟು: ಸರ್ಕಾರಿ ಜಾಹೀರಾತಿನಲ್ಲಿ ದುರ್ಗಾದೇವಿಗೆ 11 ಕೈಗಳು! ಕ್ಷಮೆಯಾಚಿಸಿದ ಸುವೇಂದು ಅಧಿಕಾರಿ
ಕೋಲ್ಕತ್ತಾ ಪೊಲೀಸ್ ಮತ್ತು ಮಹಾನಗರ ಪಾಲಿಕೆ ಜಂಟಿಯಾಗಿ ಆಯೋಜಿಸಿದ್ದ ದುರ್ಗಾ ಪೂಜಾ ಸಭೆಯಲ್ಲಿ ದುರ್ಗಾದೇವಿಯ ಚಿತ್ರಕ್ಕೆ 10ರ ಬದಲು 11 ಕೈಗಳನ್ನು ತೋರಿಸಿದ ವಿವಾದವಾಗಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ನೇತಾಜಿ ಬಗ್ಗೆ ವಿವಾದಾತ್ಮಕ ಹೇಳಿಕೆ: BJP ಸಂಸದನಿಗೆ ನೀಡಲಾಗಿದ್ದ 'ಬಂಗಾ ವಿಭೂಷಣ' ಪ್ರಶಸ್ತಿ ಹಿಂಪಡೆದ ಬಂಗಾಳ ಸರ್ಕಾರ
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸರ್ಕಾರವು ರಾಜ್ಯಸಭಾ ಸಂಸದ ಅನಂತ ಮಹಾರಾಜ್ ಅಲಿಯಾಸ್ ನಾಗೇಂದ್ರ ರಾಯ್ ಅವರಿಗೆ ನೀಡಲಾಗಿದ್ದ 'ಬಂಗಾ ವಿಭೂಷಣ' ಪ್ರಶಸ್ತಿಯನ್ನು ಬಿಜೆಪಿಯ ಸುವೇಂದು ಅಧಿಕಾರಿ ಸರ್ಕಾರ ರದ್ದುಗೊಳಿಸಿದೆ.

ಬಯಸಿದಾಗಲೆಲ್ಲಾ ಬಂಗಾಳಕ್ಕೆ ಬನ್ನಿ, ನಿಮ್ಮ ಭದ್ರತೆಯ ಜವಾಬ್ದಾರಿ ನಮ್ಮದು: ತಸ್ಲೀಮಾ ನಸ್ರೀನ್ಗೆ CM ಸುವೇಂದು ಭರವಸೆ
ಬಂಗಾಳವು ಈಗ ಬೆದರಿಕೆ ಹಾಗೂ ಜನರನ್ನು ಮೌನಗೊಳಿಸುವ ಕಾಲದಿಂದ ಹೊರಬಂದಿದೆ. ಇಲ್ಲಿ ಸಾಂವಿಧಾನಿಕ ಮೌಲ್ಯಗಳು, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ರಕ್ಷಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

"ರಾಷ್ಟ್ರೀಯ ಭದ್ರತೆ ಎಲ್ಲಕ್ಕಿಂತ ಮುಖ್ಯ": ಕೋಲ್ಕತ್ತಾ ವಿಮಾನ ನಿಲ್ದಾಣದ ಮಸೀದಿಗೆ ಪ್ರವೇಶ ನಿಷೇಧಕ್ಕೆ ಸಿಎಂ ಸುವೇಂದು ಸಮರ್ಥನೆ
"ವಿಮಾನ ನಿಲ್ದಾಣದ ರಾಷ್ಟ್ರೀಯ ಭದ್ರತೆ ಮತ್ತು ಭದ್ರತೆ ಎಲ್ಲಕ್ಕಿಂತ ಆದ್ಯತೆ ಪಡೆಯುತ್ತದೆ. ಮುಖ್ಯಮಂತ್ರಿಯಾಗಿ ನಾನು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್ ಬೆವರಿಳಿಸಿದ ಸುವೇಂದು ಅಧಿಕಾರಿ
ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಧಿಕಾರಿ, ರಾಜ್ಯದಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸುವ ಚುನಾಯಿತ ಪ್ರತಿನಿಧಿಗಳ "ಅಜಾಗರೂಕ" ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಗೋದಾಮು ಕುಸಿದು 9 ಸಾವು ಕೇಸ್: ಕಟ್ಟದ ನಿರ್ಮಾಣಕ್ಕೆ ಮಾಜಿ ಮೇಯರ್ ಹಕೀಮ್ ಸಹಿ; ಯಾರನ್ನು ಬಿಡಲ್ಲ, ಸಿಎಂ ಸುವೇಂದು
ಕೋಲ್ಕತ್ತಾ ಗೋದಾಮು ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿದೆ. ಇಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿಧಾನಸಭೆಗೆ ಮಾಹಿತಿ ನೀಡಿ, ಅಪಘಾತದಲ್ಲಿ 20 ಜನರು ಗಾಯಗೊಂಡಿದ್ದಾರೆ...

'ಮಮತಾ ಕೈಯಿಂದ ಜಾರುತ್ತಿದೆ TMC': ಸಿಎಂ ಸುವೇಂದು ಸಭೆಯಲ್ಲಿ ಭಿನ್ನಮತೀಯ ಸಂಸದರು ಭಾಗಿ!
"ಭಿನ್ನಮತೀಯ" ಸಂಸದರಾದ ಜೂನ್ ಮಲಿಯಾ ಮತ್ತು ದೀಪಕ್ ಅಧಿಕಾರಿ(ದೇವ್) ಅವರು ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಸಭೆಯಲ್ಲಿ ಭಾಗವಹಿಸಿದ್ದರು.

