ದೇಶಸುವ್ರಾ ನಿಧನ: ರಾಷ್ಟ್ರಪತಿಯನ್ನು ಭೇಟಿ ಮಾಡಿದ ಬಾಂಗ್ಲಾ ಪ್ರಧಾನಿ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪತ್ನಿ ಸುವ್ರಾ ನಿಧನ ಹಿನ್ನೆಲೆಯಲ್ಲಿ ಅಂತಿಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರು ಭಾರತಕ್ಕೆ ಬಂದಿದ್ದು, ಪ್ರಣಬ್ ಮುಖರ್ಜಿಯವರನ್ನು ಬುಧವಾರ ಭೇಟಿಯಾಗಿದ್ದಾರೆ...