ಬಾಲಿವುಡ್ಸುಶಾಂತ್ ಸಿಂಗ್ ಕುಟುಂಬದೊಂದಿಗೆ ನಿಲ್ಲಿ: ಕ್ರಿಮಿನಲ್ ಕೇಸ್ ದಾಖಲಾದ ಬಳಿಕ ಅಭಿಮಾನಿಗಳಿಗೆ ಸಲ್ಮಾನ್ ಮನವಿ
ಸುಶಾಂತ್ ಸಿಂಗ್ ಆತ್ಮಹತ್ಯೆ ಘಟನೆಗೆ ಸಂಬಂಧಿಸಿದಂತೆ ತನ್ನ ವಿರುದ್ಧ ದೂರು ದಾಖಲಾದ ಬಳಿಕ, ತನ್ನ ಅಭಿಮಾನಿಗಳು ಸುಶಾಂತ್ ಸಿಂಗ್ ಕುಟುಂಬ ಹಾಗೂ ಅಭಿಮಾನಿಗಳ ಪರ ನಿಲ್ಲುವಂತೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಮನವಿ ಮಾಡಿಕೊಂಡಿದ್ದಾರೆ.