ದೇಶಸುಶಾಂತ್ ಸಾವಿನ ಪ್ರಕರಣ: ನಾಲ್ವರನ್ನು ಬಂಧಿಸಿ, ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಎನ್ ಸಿಬಿ
ಡ್ರಗ್ಸ್ ವಿಚಾರವನ್ನು ಮುಂದಿಟ್ಟುಕೊಂಡು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಶುಕ್ರವಾರ ನಾಲ್ವರನ್ನು ಬಂಧಿಸಿದ್ದು, ಅಪಾರ ಪ್ರಮಾಣದ ಡ್ರಗ್ಸ್ ನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.