ದೇಶಸುಶಾಂತ್ ಸಾವಿನ ಕುರಿತು ಮಾಧ್ಯಮಗಳ ವರದಿ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ವಿಷಯಗಳ ಕುರಿತು ಮಾಧ್ಯಮಗಳು ವರದಿ ಮಾಡುವುದನ್ನು ತಡೆಯಬೇಕು ಎಂದು ಕೋರಿ ಎನ್ಜಿಒ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಮಂಗಳವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.