ಬಾಲಿವುಡ್ಮುಂಬೈ ಪೊಲೀಸರು ಸಮರ್ಥರಿದ್ದಾರೆ, ಸುಶಾಂತ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ: ಅನಿಲ್ ದೇಶಮುಖ್
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರದ್ದು ಆತ್ಮಹತ್ಯೆಯೋ? ಅಥವಾ ಕೊಲೆಯೋ? ಎಂಬ ತೀವ್ರ ಚರ್ಚೆಗಳು ನಡೆಯುತ್ತಿವೆ. ಆದರೂ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ.