ಬಾಲಿವುಡ್ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ: ರಿಯಾ ಚಕ್ರವರ್ತಿ ವಿರುದ್ಧ ಹೇಳಿಕೆಗೆ ಒತ್ತಡ- ಸಾಕ್ಷಿದಾರ ಸಿದ್ದಾರ್ಥ್!
ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ ಬಿಹಾರ ಪೊಲೀಸರಿಗೆ ಹೇಳಿಕೆ ನೀಡುವಂತೆ ದಿವಂಗತ ನಟನ ಕುಟುಂಬದ ಸದಸ್ಯರಿಂದ ಕರೆಗಳು ಬರುತ್ತಿರುವುದಾಗಿ ಸುಶಾಂತ್ ಸಿಂಗ್ ಆಪ್ತ ಸ್ನೇಹಿತ ಹಾಗೂ ಸಾವಿನ ಪ್ರಕರಣದ ಪ್ರಮುಖ ಸಾಕ್ಷಿದಾರ ಸಿದ್ದಾರ್ಥ್ ಪಿಥಾನಿ ಮುಂಬೈ ಪೊಲೀಸರಿಗೆ ಹೇಳಿದ್ದಾರೆ.