ದೇಶಸುಶಾಂತ್ ಸಿಂಗ್ ಸಾವಿನ ಪ್ರಕರಣ: ರಿಯಾ ಚಕ್ರವರ್ತಿ,ಸೋದರರಿಗೆ ಬೇಲ್ ನೀಡಲು ಮುಂಬೈ ಕೋರ್ಟ್ ನಕಾರ
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಮಾದಕವಸ್ತು ಸಂಬಂಧಿತ ಪ್ರಕರಣದ ಆರೋಪಿಗಳಾದ ನಟಿ ರಿಯಾ ಚಕ್ರವರ್ತಿ, ಅವರ ಸಹೋದರ ಶೋಯಿಕ್ ಅವರ ಜಾಮೀನು ಅರ್ಜಿಗಳನ್ನು ವಿಶೇಷ ಎನ್ಡಿಪಿಎಸ್ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.