ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ

ನಟ ಸುಶಾಂತ್ ಸಿಂಗ್ ಸಾವು ಪ್ರಕರಣ: ಎನ್ಸಿಬಿ ಆರೋಪ ಪಟ್ಟಿಯಲ್ಲಿ ನಟಿ ರಿಯಾ ಚಕ್ರವರ್ತಿ ಪ್ರಮುಖ ಆರೋಪಿ!
2020ರಲ್ಲಿ ನಿಧನರಾದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರೇಯಸಿ ರಿಯಾ ಚಕ್ರವರ್ತಿ ಅವರು ಡ್ರಗ್ಸ್ ಖರೀದಿಸಿದ್ದಾರೆ ಎಂದು ದೇಶದ ಡ್ರಗ್ಸ್ ವಿರೋಧಿ ಸಂಸ್ಥೆ ಆರೋಪ ಮಾಡಿದೆ.

ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿ, ಸೋದರನಿಗೆ ಅಕ್ಟೋಬರ್ 20 ರವರೆಗೆ ಜೈಲು ಖಾಯಂ
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆ ಡ್ರಗ್ಸ್ ಸಂಬಂಧ ಪ್ರಕರಣದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 20 ರವರೆಗೆ ವಿಸ್ತರಿಸಿ ಎನ್ಡಿಪಿಎಸ್ ಕೋರ್ಟ್ ಮಂಗಳವಾರ ಆದೇಶಿಸಿದೆ.

