ದೇಶರಾಜ್ಯಸಭೆ ಉಪ ಚುನಾವಣೆ: ಬಿಹಾರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸುಶಿಲ್ ಕುಮಾರ್ ಮೋದಿ ಕಣಕ್ಕೆ
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರನ್ನು ಆಯ್ಕೆ ಮಾಡಲಾಗಿದೆ.