ದೇಶUttar Pradesh: ಜಾಮೀನಿನ ಮೇಲೆ ಬಿಡುಗಡೆಯಾದ ಅತ್ಯಾಚಾರ ಆರೋಪಿಗೆ ರಾಜಮರ್ಯಾದೆ; ಭುಜದ ಮೇಲೆ ಹೊತ್ತು ಮೆರವಣಿಗೆ! Video
ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಸುಶೀಲ್ ಪ್ರಜಾಪತಿಯನ್ನು ಆತ ಬೆಂಬಲಿಗರು ಜೈಲಿನ ಹೊರಗೆ ಹಾರ ಹಾಕಿ ಭುಜದ ಮೇಲೆ ಹೊತ್ತು ಮೆರವಣಿದೆ ಮಾಡಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.