ಸುಹಾಸ್ ಶೆಟ್ಟಿ ಕೊಲೆ ಪ್ರಕರಣ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ರಾಜ್ಯದ 18 ಸ್ಥಳಗಳಲ್ಲಿ NIA ದಾಳಿ
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯ ಹೆಸರಿನಲ್ಲಿ ಎಸ್‌ಡಿಪಿಐ ನಾಯಕರನ್ನು ಗುರಿಯಾಗಿಸಿಕೊಂಡು ಅವರ ಮನೆಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಎಸ್‌ಡಿಪಿಐ ಆರೋಪಿಸಿದೆ.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ
ಬಂಧಿತರನ್ನು ಅಜರುದ್ದೀನ್ (29), ಅಬ್ದುಲ್ ಖಾದರ್ (24) ಮತ್ತು ನೌಶಾದ್ (39) ಎಂದು ಗುರ್ತಿಸಲಾಗಿದೆ.

ಯಾರಿಗೂ ಯಾರನ್ನೂ ಕೊಲ್ಲುವ ಹಕ್ಕಿಲ್ಲ, ಸಾಮರಸ್ಯ ಕಾಪಾಡುವುದಷ್ಟೇ ನನ್ನ ಆದ್ಯತೆ: ಯು.ಟಿ ಖಾದರ್
ಕೊಲೆ ನಡೆದಾಗ ಉದ್ವಿಗ್ನ ಪರಿಸ್ಥಿತಿ ಇತ್ತು. ಆ ಸಮಯದಲ್ಲಿ ನನ್ನ ಆದ್ಯತೆಯೆಂದರೆ ನನ್ನ ಜಿಲ್ಲೆಯಲ್ಲಿ ಕೋಮು ಸಾಮರಸ್ಯವನ್ನು ಕಾಪಾಡುವುದು. ಆದ್ದರಿಂದ, ನನಗೆ ಯಾವುದೇ ಮಾಹಿತಿ ಬಂದರೂ, ನಾನು ಅದನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದೇನೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: NIA ತನಿಖೆಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ
ನಮಗೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ. ನನ್ನ ಮಗನ ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂದು ನಾವು ಮನವಿ ಮಾಡಿದ್ದೇವೆ, ನಮಗೆ ನ್ಯಾಯ ಸಿಗುತ್ತದೆ ಎಂದು ರಾಜ್ಯಪಾಲರು ಹೇಳಿರುವುದಾಗಿ ಅವರು ಹೇಳಿದರು

