ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮಂಗಳೂರಿಗೆ ಆಗಮಿಸಿದ NIA ತಂಡ, ತನಿಖೆ ಆರಂಭ
ಎನ್‌ಐಎ ಉಪ ಪೊಲೀಸ್ ವರಿಷ್ಠಾಧಿಕಾರಿ ಪವನ್ ಕುಮಾರ್ ನೇತೃತ್ವದ ತಂಡ, ಸ್ಥಳೀಯ ಪೊಲೀಸರೊಂದಿಗೆ ಸಮನ್ವಯ ಸಾಧಿಸಲು ಪ್ರಾರಂಭಿಸಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಾಹ್ಯ ಶಕ್ತಿಗಳ ಕೈವಾಡ: NIA ತನಿಖೆಗೆ ಎಸ್‌ಆರ್ ವಿಶ್ವನಾಥ್ ಒತ್ತಾಯ
ಇದಕ್ಕೂ ಮೊದಲು, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕೂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ರೀತಿಯ ಬೇಡಿಕೆ ಇಟ್ಟಿದ್ದರು.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: NIA ತನಿಖೆಗೆ ವಹಿಸುವ ಅಗತ್ಯವಿಲ್ಲ- ಪರಮೇಶ್ವರ್
ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಹಾಗೂ ಹಿಂದುತ್ವವಾದಿ ಸುಹಾಸ್ ಶೆಟ್ಟಿಯನ್ನು ಗುರುವಾರ ತಡರಾತ್ರಿ ಅಪರಿಚಿತ ತಂಡವೊಂದು ಹತ್ಯೆ ಮಾಡಿತ್ತು.

ಯುಟಿ ಖಾದರ್ 'ಧಾರ್ಮಿಕ ಮತಾಂಧ': ಸ್ಪೀಕರ್ ವಿರುದ್ಧ ಬಿಜೆಪಿ ಕೆರಳಿ ಕೆಂಡವಾಗಿದ್ದೇಕೆ?
ಯುಟಿ ಖಾದರ್ ಅವರ ಹೇಳಿಕೆಯಿಂದ ಅವರ ಜಿಹಾದಿ ಮನಸ್ಥಿತಿ ಬಹಿರಂಗಗೊಂಡಿದೆ ಎಂದು ಕುಂಪಾಲ ಅವರು ವಾಗ್ದಾಳಿ ನಡೆಸಿದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ರಾಜ್ಯ ಪೊಲೀಸರನ್ನು ನಂಬಲು ಸಾಧ್ಯವಿಲ್ಲ, NIA ತನಿಖೆಗೆ ವಹಿಸಿ; ಸರ್ಕಾರಕ್ಕೆ BJP ಆಗ್ರಹ
ಈ ಘಟನೆಯು ಪ್ರತ್ಯೇಕ ಘಟನೆಯಲ್ಲ. ಇದು ಕರಾವಳಿ ಕರ್ನಾಟಕ ಪ್ರದೇಶದಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಕಾನೂನುಬಾಹಿರತೆ, ಇಸ್ಲಾಮಿಕ್ ಮೂಲಭೂತವಾದ ಮತ್ತು ರಾಷ್ಟ್ರವಿರೋಧಿ ಅಂಶಗಳ ಒಂದು ದೊಡ್ಡ ಮಾದರಿಯ ಭಾಗವಾಗಿದೆ.

ಸುಹಾಸ್ ಶೆಟ್ಟಿ ಹತ್ಯೆ: ದಕ್ಷಿಣ ಕನ್ನಡ ಬಹುತೇಕ ಬಂದ್; ಬಸ್‌ಗಳ ಮೇಲೆ ಕಲ್ಲು ತೂರಾಟ
ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕೆಲವು ಸಾರ್ವಜನಿಕ ಸಾರಿಗೆ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Watch | ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ: ದಕ್ಷಿಣ ಕನ್ನಡ ಬಂದ್ಗೆ ಕರೆ

ಸುಹಾಸ್ ಶೆಟ್ಟಿ ಹತ್ಯೆ ಕೇಸ್‌ನಲ್ಲಿ ತುಷ್ಟೀಕರಣ ಸಾಧ್ಯವೇ ಇಲ್ಲ: ದಿನೇಶ್ ಗುಂಡೂರಾವ್
ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಇಲ್ಲಿ ಯಾರ ಓಲೈಕೆಯೂ ಇಲ್ಲ. ಯಾರ ತುಷ್ಠೀಕರಣವೂ ಇಲ್ಲ.

ಮಂಗಳೂರಿನ ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ: ಆತ್ರಾಡಿಯಲ್ಲಿ ಆಟೋ ಚಾಲಕನ ಕೊಲೆ ಯತ್ನ
ಕೊಲೆ ಯತ್ನದಿಂದ ತಪ್ಪಿಸಿಕೊಂಡ ವ್ಯಕ್ತಿಯನ್ನು ಅಬೂಬ್‌ಕರ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಆಟೋರಿಕ್ಷಾ ಚಾಲಕನನ್ನು ಹಿಂಬಾಲಿಸಿದ್ದಾರೆ.

