ದೇಶಪಠಾಣ್ ಕೋಟ್ ದಾಳಿ ವೇಳೆ ಪ್ರಸಾರ ನಿಯಮ ಉಲ್ಲಂಘನೆ: ಎನ್'ಡಿವಿಗೆ 1 ದಿನ ಪ್ರಸಾರ ನಿಷೇಧ ಹೇರಿದ ಐಬಿ?
ಪಠಾಣ್ ಕೋಟ್ ಉಗ್ರರ ದಾಳಿ ಸಂದರ್ಭದಲ್ಲಿ ಸೂಕ್ಷ್ಮ ವಿಚಾರಗಳನ್ನು ಬಹಿರಂಗಪಡಿಸುವ ಮೂಲಕ ಪ್ರಸಾರ ನಿಯಮ ಉಲ್ಲಂಘಿಸಿದೆ ಎಂದು ಹೇಳಿ ಎನ್ ಡಿಟಿವಿ ಇಂಡಿಯಾಗೆ 1 ದಿನದ ಕಾಲ ಯಾವುದೇ ಕಾರ್ಯಕ್ರಮಗಳು, ಸುದ್ದಿ ಪ್ರಸಾರ ಮಾಡದಂತೆ...