ರಾಜಕೀಯನನ್ನ ತಂಟೆಗೆ ಬಂದರೆ ನಿಮ್ಮ ಬಂಡವಾಳ ಬಯಲು ಮಾಡುತ್ತೇನೆ: ಭಿನ್ನರಿಗೆ ಎಚ್ ಡಿಕೆ ತಿರುಗೇಟು
ಸೂಟ್ ಕೇಸ್ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಿನ್ನಮತೀಯ ಶಾಸಕರಿಗೆ ತಿರುಗೇಟು ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿಕುಮಾರ ಸ್ವಾಮಿ ಅವರು, ನನ್ನ ತಂಟೆಗೆ ಬಂದರೆ ನಿಮ್ಮ ಹಳೆಯ ಬಂಡವಾಳ ಬಯಲು ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.