ಜಿಲ್ಲಾ ಸುದ್ದಿನಟ ಎಸ್. ನಾರಾಯಣ್ ಬ್ಯಾಗ್ ಪತ್ತೆ, ಹಣ ನಾಪತ್ತೆ
ನಟ, ನಿರ್ದೇಶಕ ಎಸ್.ನಾರಾಯಣ್ ಅವರ ಕಾರಿನಿಂದ ಬುಧವಾರ ಕಳವಾಗಿದ್ದ ಸೂಟ್ಕೇಸ್ ಬ್ಯಾಟರಾಯನಪುರ ಪೊಲೀಸ್ ಠಾಣೆ ಸಮೀಪದ ಫುಟ್ಪಾತ್ನಲ್ಲಿ ಪತ್ತೆಯಾಗಿದೆ. ಆದರೆ, ಅನಾಥವಾಗಿ ಬಿದ್ದಿದ್ದ ಸೂಟ್ಕೇಸ್ ಕೆಲಕಾಲ ಆತಂಕದ ವಾತಾವರಣ ನಿರ್ಮಿಸಿತ್ತು....