ಸೂತ್ರಧಾರಿ

Watch | ನನ್ನ ಸಂಗೀತವನ್ನು ಪ್ರೀತಿಸಿದಂತೆ  ನನ್ನ ಚಿತ್ರವನ್ನೂ ಇಷ್ಟಪಡುತ್ತಾರೆ ಎಂಬ ನಿರೀಕ್ಷೆ ಇದೆ: Chandan Shetty
ವಿಡಿಯೋ

Watch | ನನ್ನ ಸಂಗೀತವನ್ನು ಪ್ರೀತಿಸಿದಂತೆ ನನ್ನ ಚಿತ್ರವನ್ನೂ ಇಷ್ಟಪಡುತ್ತಾರೆ ಎಂಬ ನಿರೀಕ್ಷೆ ಇದೆ: Chandan Shetty

ಸೂತ್ರಧಾರಿ ಚಿತ್ರದ ಟ್ರೈಲರ್
ವಿಡಿಯೋ

ಸೂತ್ರಧಾರಿ ಚಿತ್ರದ ಟ್ರೈಲರ್

ಚಂದನ್ ಶೆಟ್ಟಿ ಅಭಿನಯದ 'ಸೂತ್ರಧಾರಿ' ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್
ಸಿನಿಮಾ ಸುದ್ದಿ

ಚಂದನ್ ಶೆಟ್ಟಿ ಅಭಿನಯದ 'ಸೂತ್ರಧಾರಿ' ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್

ಚಿತ್ರದಲ್ಲಿ ತಮ್ಮ ಗಾಯನದ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿದ್ದಾರೆ. ಚಂದನ್ ಅವರಿಗೆ ಜೋಡಿಯಾಗಿ ಅಪೂರ್ವ ಅವರು ನಟಿಸಿದ್ದಾರೆ. ಹಾಡೊಂದರಲ್ಲಿ ಸಂಜನಾ ಆನಂದ್ ಅವರು ಕಾಣಿಸಿಕೊಂಡಿದ್ದಾರೆ.

ಚಂದನ್ ಶೆಟ್ಟಿ 'ಸೂತ್ರಧಾರಿ'ಗೆ ಸಲಗ ಖ್ಯಾತಿಯ ಸಂಜನಾ ಆನಂದ್ ನಾಯಕಿ!
ಸಿನಿಮಾ ಸುದ್ದಿ

ಚಂದನ್ ಶೆಟ್ಟಿ 'ಸೂತ್ರಧಾರಿ'ಗೆ ಸಲಗ ಖ್ಯಾತಿಯ ಸಂಜನಾ ಆನಂದ್ ನಾಯಕಿ!

ರ್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಸೂತ್ರಧಾರಿ ಚಿತ್ರಕ್ಕೆ ನಾಯಕಿಯಾಗಿ ಸಲಗ ಖ್ಯಾತಿಯ ಸಂಜನಾ ಆನಂದ್ ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ.

ಸೂತ್ರಧಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಗಾಯಕ ಚಂದನ್ ಶೆಟ್ಟಿ, ನಾಯಕಿಯಾಗಿ ಅಪೂರ್ವ
ಸಿನಿಮಾ ಸುದ್ದಿ

ಸೂತ್ರಧಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಗಾಯಕ ಚಂದನ್ ಶೆಟ್ಟಿ, ನಾಯಕಿಯಾಗಿ ಅಪೂರ್ವ

ಗಾಯಕ, ಗೀತರಚನೆಕಾರ, ಸಂಗೀತ ನಿರ್ದೇಶಕನಾಗಿ ಹೆಸರುಮಾಡಿದ್ದ ಚಂದನ್​ ಶೆಟ್ಟಿ, ಇದೀಗ ತಮ್ಮ ಎರಡನೇ ಚಿತ್ರಕ್ಕೆ ಸಹಿ ಹಾಕಿದ್ದಾರೆ.