ರಾಜ್ಯಬೆಂಗಳೂರಿನಲ್ಲಿ ರೋಡ್ ರೇಜ್ ಘಟನೆಗಳಿಗೆ ಶೂನ್ಯ ಸಹಿಷ್ಣುತೆ ಇದೆ: ನಗರ ಪೊಲೀಸ್ ಆಯುಕ್ತ ಬಿ ದಯಾನಂದ್
ರಾಜಧಾನಿ ಬೆಂಗಳೂರು ಜನರೊಂದಿಗೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ನೆಟ್ಟಿಗರೊಂದಿಗೆ ಸಂವಾದ ನಡೆಸಿದರು. ಪೊಲೀಸ್ ಆಯುಕ್ತರ ಈ ಟ್ವೀಟ್ ಸಂವಾದಕ್ಕೆ ವ್ಯಾಪಕ ಮೆಚ್ಚುಗೆಗಳು ವ್ಯಕ್ತವಾದವು.