ಸೂಪರ್ 8 ಹಂತ

T20 World Cup 2024: ಸ್ಕಾಟ್ಲೆಂಡ್ ವಿರುದ್ಧ ಗೆದ್ದ ಆಸ್ಟ್ರೇಲಿಯಾ; ಸೂಪರ್ 8 ಗೆ ಇಂಗ್ಲೆಂಡ್ ಪ್ರವೇಶ
ಟಿ20 ವಿಶ್ವಕಪ್ನಲ್ಲಿ ಸೂಪರ್ 8 ಹಂತಕ್ಕೆ ಪ್ರವೇಶಿಸುವ ಸ್ಕಾಟ್ಲೆಂಡ್ ತಂಡದ ಕನಸು ಭಗ್ನವಾಗಿದ್ದು, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಬಿ ಗುಂಪಿನಿಂದ ಸೂಪರ್ 8 ಹಂತಕ್ಕೆ ಪ್ರವೇಶ ಪಡೆದಿವೆ. ಸೆಂಟ್ ಲೂಸಿಯಾದಲ್ಲಿ ನಡೆದ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಐದು ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ, ಇಂಗ್ಲೆಂಡ್ ಸೂಪರ್ 8 ಹಂತಕ್ಕೆ ತಲುಪಲು ಸಹಾಯ ಮಾಡಿತು.

T20 World Cup: ಸೂಪರ್-8 ಮುನ್ನವೇ ಟೀಂ ಇಂಡಿಯಾ ಇಬ್ಬರು ಆಟಗಾರರು ಭಾರತಕ್ಕೆ ವಾಪಸ್!
ಶುಭಮನ್ ಗಿಲ್ ಮತ್ತು ಅವೇಶ್ ಖಾನ್ ಭಾರತಕ್ಕೆ ಮರಳಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ. ವರದಿಯ ಪ್ರಕಾರ, ಇನ್ನಿಬ್ಬರು ಮೀಸಲು ಆಟಗಾರರಾದ ರಿಂಕು ಸಿಂಗ್ ಮತ್ತು ಖಲೀಲ್ ಅಹ್ಮದ್ ತಂಡದಲ್ಲಿಯೇ ಉಳಿಯಲಿದ್ದಾರೆ.

T20 World Cup 2024: ಕಿವೀಸ್ ವಿರುದ್ಧ ವಿಂಡೀಸ್ ಗೆ 13 ರನ್ ಜಯ; ಸೂಪರ್ 8 ಹಂತ ಪ್ರವೇಶ, ನ್ಯೂಜಿಲೆಂಡ್ ಟೂರ್ನಿಯಿಂದಲೇ ಔಟ್?
ಹಾಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮತ್ತೊಂದು ಅಚ್ಚರಿ ಫಲಿತಾಂಶ ಬಂದಿದ್ದು, ಪ್ರಬಲ ನ್ಯೂಜಿಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ತಂಡ 13ರನ್ ಗಳ ಭರ್ಜರಿ ಜಯ ಸಾಧಿಸಿ ಸೂಪರ್ 8 ಹಂತಕ್ಕೆ ಪ್ರವೇಶ ಪಡೆದಿದೆ.

