ವಿದೇಶಬೃಹತ್ ಕೈಗಾರಿಕೆಗಳಿಗೆ ಶೇ.10 ರಷ್ಟು 'ಸೂಪರ್ ತೆರಿಗೆ' ಘೋಷಿಸಿದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
ಸಿಮೆಂಟ್, ಉಕ್ಕು ಮತ್ತು ಆಟೋಮೊಬೈಲ್ನಂತಹ ದೊಡ್ಡ ಪ್ರಮಾಣದ ಕೈಗಾರಿಕೆಗಳ ಮೇಲೆ ಶೇಕಡಾ 10 ರಷ್ಟು "ಸೂಪರ್ ಟ್ಯಾಕ್ಸ್" ವಿಧಿಸುವುದಾಗಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಶುಕ್ರವಾರ ಘೋಷಿಸಿದ್ದಾರೆ.