ದೇಶರಾಜಸ್ಥಾನ: ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಸೂಪರ್ಫಾಸ್ಟ್ ಪ್ಯಾಸೆಂಜರ್ ರೈಲು!
ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ಸಬರಮತಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಹಳಿ ತಪ್ಪಿರುವ ಘಟನೆ ರಾಜಸ್ಥಾನದ ಅಜ್ಮೀರ್ನಲ್ಲಿ ನಡೆದಿದೆ. ಮಧ್ಯರಾತ್ರಿ 1.04 ರ ಸುಮಾರಿಗೆ ಮದರ್ ರೈಲು ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದ್ದು, ಸಬರಮತಿ-ಆಗ್ರಾ ಕ್ಯಾಂಟ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.