ಸೂಪರ್ ಸ್ಟಾರ್

ಸೂಪರ್ ಸ್ಟಾರ್ ರಜನಿಕಾಂತ್'ಗೆ 73ನೇ ಹುಟ್ಟುಹಬ್ಬದ ಸಂಭ್ರಮ: ನಟ ಧನುಷ್ ಸೇರಿ ಅಭಿಮಾನಿಗಳಿಂದ ಶುಭಾಶಯ
ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಇಂದು 73ನೇ ಹುಟ್ಟುಹಬ್ಬದ ಸಂಭ್ರಮ. ಇದರ ಅಂಗವಾಗಿ ನಟ ಧನುಷ್ ಸೇರಿದಂತೆ ದೇಶಾದ್ಯಂತ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

'ಸೂಪರ್ ಸ್ಟಾರ್’ ಟ್ಯಾಗ್ ಯಾವಾಗಲೂ ಸಮಸ್ಯೆಯೇ: ರಜನೀಕಾಂತ್ ಅಚ್ಚರಿ ಹೇಳಿಕೆ!
'ಸೂಪರ್ ಸ್ಟಾರ್' ರಜನಿಕಾಂತ್ ನಟಿಸಿರುವ, ಸನ್ ಪಿಕ್ಚರ್ಸ್ ನಿರ್ಮಾಣದ 'ಜೈಲರ್' ಚಿತ್ರದ ಆಡಿಯೋ ಲಾಂಚ್ ಅದ್ಧೂರಿಯಾಗಿ ಚೆನ್ನೈನಲ್ಲಿ ನಡೆದಿದೆ. ರಜನಿ ಸಿನಿಮಾಗಳ ಇವೆಂಟ್‌ನಲ್ಲಿ ಅವರ ಭಾಷಣವೇ ಹೈಲೈಟ್ ಆಗಿದೆ.

ಉಪೇಂದ್ರ ಸಹೋದರನ ಪುತ್ರ ನಟಿಸಿರುವ 'ಸೂಪರ್ ಸ್ಟಾರ್' ಚಿತ್ರದ ನಿರ್ದೇಶಕನ ಮೇಲೆ ಎಫ್ಐಆರ್
ನಟ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ನಟನೆಯ ಸೂಪರ್ ಸ್ಟಾರ್ ಚಿತ್ರದ ನಿರ್ದೇಶಕನಿಗೆ ಕಾನೂನು ಸಂಕಷ್ಟ ಎದುರಾಗಿದೆ.

ಸೂಪರ್ ಸ್ಟಾರ್ ಚಿತ್ರದ ಟೀಸರ್
ನಟ ನಿರಂಜನ್ ಸುಧೀಂದ್ರ ಅಭಿನಯದ ಸೂಪರ್ ಸ್ಟಾರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಮೇಶ್ ವೆಂಕಟೇಶ್ ಬಾಬು ನಿರ್ದೇಶಿಸಿದ್ದಾರೆ.

ನಿರಂಜನ್ ಸುಧೀಂದ್ರ ನಟನೆಯ 'ಸೂಪರ್ ಸ್ಟಾರ್' ಬಹುಭಾಷಾ ಸಿನಿಮಾಗೆ ರಮಾಸ್ ಮೀಡಿಯಾ ಕ್ರಿಯೇಷನ್ಸ್ ಬಂಡವಾಳ!
ಸೂಪರ್ ಸ್ಟಾರ್ ಸಿನಿಮಾ ನಾಯಕ ಹಾಗೂ ಉಪೇಂದ್ರ ಅವರ ಸೋದರ ಸಂಬಂಧಿ ನಿರಂಜನ್ ಸುಧೀಂದ್ರ ಚಿತ್ರವನ್ನು ರಮೇಶ್ ವೆಂಕಟೇಶ್ ಬಾಬು ನಿರ್ದೇಶಿಸಲಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು.

ಅಲೆಕ್ಸಾಗಾಗಿ ಅಮಿತಾಭ್ ದನಿಯನ್ನು ಖರೀದಿಸಿದ ಅಮೇಜಾನ್
ತಮ್ಮ ದನಿ ನಕಲು ಮಾಡುವವರ ವಿರುದ್ಧ ಕಿಡಿಕಾರಿ ತಮ್ಮ ದನಿಗೆ ಕಾಪಿರೈಟ್ ಪಡೆಯಲು ಮುಂದಾಗಿದ್ದ ಅಮಿತಾಭ್ ಇದೀಗ ತಮ್ಮ ದನಿಯನ್ನು ಅಮೇಜಾನ್ ನ ವಾಯ್ಸ್ ಅಸಿಸ್ಟೆಂಟ್ ಉಪಕರಣ ಅಲೆಕ್ಸಾಗೆ ಎರವಲು ನೀಡಿದ್ದಾರೆ.

ಸೂಪರ್ ಸ್ಟಾರ್ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ ಅಸ್ಸಾಂ ಚೆಲುವೆ ಝಾರ ಯಾಸ್ಮೀನ್
ರಿಯಲ್ ಸ್ಟಾರ್ ಉಪೇಂದ್ರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಮೊದಲ ಬಾರಿಗೆ ಬೆಳ್ಳಿ ತೆರೆಗೆ ಎಂಟ್ರಿ ಕೊಡುತ್ತಿರುವ ಸಿನಿಮಾ ‘ಸೂಪರ್ ಸ್ಟಾರ್’ ಸಿನಿಮಾ ಮೂಲಕ ಝಾರಾ ಯಾಸ್ಮೀನ್ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಹೈದರಾಬಾದ್: ಅಧಿಕ ರಕ್ತದೊತ್ತಡ ಕಾರಣ ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು
ಅಧಿಕ ರಕ್ತದೊತ್ತಡದಿಂದ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಬೆಳಗ್ಗೆ ಹೈದರಾಬಾದ್ ನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೂಪರ್ ಸ್ಟಾರ್ ಚಿತ್ರದ ಟೈಟಲ್ ಸಾಂಗ್‌ಗೆ ಭರ್ಜರಿ ರೆಸ್ಪಾನ್ಸ್!
ರಿಯಲ್ ಸ್ಟಾರ್ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಅಭಿನಯದ ಸೂಪರ್ ಸ್ಟಾರ್ ಚಿತ್ರದ ಟೈಟಲ್ ಸಾಂಗ್ ಬಿಡುಗಡೆಯಾಗಿದೆ. ಚಿತ್ರವನ್ನು ರಮೇಶ್ ವೆಂಕಟೇಶ್ ಬಾಬು ನಿರ್ದೇಶಿಸಿದ್ದಾರೆ.

