ರಾಜ್ಯಹೈದರಾಬಾದ್ ಕರ್ನಾಟಕ ಜನರ ಸೇವೆಗೆ ಸಿದ್ಧವಾದ ಸೂಪರ್ ಸ್ಪೆಷಾಲಿಟಿ ಟ್ರೋಮಾ ಸೆಂಟರ್: ಸುಧಾಕರ್
ಬಳ್ಳಾರಿ ಜಿಲ್ಲೆಯಲ್ಲಿ "ಸೂಪರ್ ಸ್ಪೆಷಾಲಿಟಿ ಟ್ರೋಮಾ ಸೆಂಟರ್" ತೆರೆದಿರುವುದು ಹೈದರಾಬಾದ್ ಕರ್ನಾಟಕ ಭಾಗದ ಜನರಿಗೆ ಹೆಚ್ಚು ಉಪಯುಕ್ತವಾಗಲಿದೆ ಎಂದು ಮಾನ್ಯ ವೈದ್ಯಕೀಯ ಸಚಿವರಾದ ಡಾ. ಸುಧಾಕರ್ ಅವರು ಅಭಿಪ್ರಾಯಪಟ್ಟರು.