ಖ್ಯಾತ ಸೂಫಿ ಸಂತ ಖ್ವಾಜ ಮುಈನುದ್ದೀನ್ ಚಿಶ್ತಿ ಅವರ ಉರೂಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಬುಧವಾರ ಅಜ್ಮೀರ್ ದರ್ಗಾಕ್ಕೆ ‘ಚಾದರ್‘ ಅರ್ಪಿಸಿದರು.