ಕ್ರಿಕೆಟ್ಕ್ರಿಕೆಟ್ ಬಿಟ್ಟು? ಬಾಲಿವುಡ್ಗೆ ಎಂಟ್ರಿ ಕೊಡ್ತಾರಾ ವಿರಾಟ್ ಕೊಹ್ಲಿ, ಏನಿದು ಪೋಸ್ಟರ್, ಅನುಷ್ಕಾಗೆ ಕೊಹ್ಲಿ ಸೆಡ್ಡು!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸದ್ಯ ಕ್ರಿಕೆಟ್ ಲೋಕದಲ್ಲಿ ದಾಖಲೆಗಳ ಸರದಾರನಾಗಿ ಮಿಂಚುತ್ತಿದ್ದಾರೆ. ಈ ಮಧ್ಯೆ ಕೊಹ್ಲಿಯ ಪೋಸ್ಟರ್ ಒಂದು ಬಿಡುಗಡೆಯಾಗಿದ್ದು ಭಾರೀ ಕುತೂಹಲ ಮೂಡಿಸಿದೆ...